Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದಿನಿಂದ 6 ದಿನ ಆಯತೋಲ್ಲ ಅಲಿ ಖಮೇನಿ ಅಂತ್ಯಕ್ರಿಯೆ : ಭಾರತ ಸೇರಿ 90 ದೇಶಗಳು ಭಾಗಿ

Advertisement

ಟೆಹ್ರಾನ್‌: ಫೆ.28ರಂದು ಅಮೆರಿಕ-ಇಸ್ರೇಲ್‌ ಜಂಟಿ ದಾಳಿಗೆ ಮೃತಪಟ್ಟ ಇರಾನ್‌ನ ಸರ್ವೋಚ್ಚ ನಾಯಕ ಆಯತೋಲ್ಲ ಅಲಿ ಖಮೇನಿ ಅಂತ್ಯಕ್ರಿಯೆ ಶನಿವಾರದಿಂದ ಜು.9ರವರೆಗೆ ಪವಿತ್ರ ನಗರ ಮಶಾದ್‌ನಲ್ಲಿ ಸಕಲ ಧಾರ್ಮಿಕ ವಿಧಿವಿಧಾನಗಳ ಮೂಲಕ ನಡೆಯಲಿದೆ. ದಕ್ಷಿಣ ಟೆಹ್ರಾನ್‌ನ ಮತ್ತೊಂದು ಪವಿತ್ರ ನಗರವಾದ ಕೋಂನಲ್ಲೂ ಕೆಲವು ಆಚರಣೆಗಳು ಜರುಗಲಿವೆ.

ಇರಾನ್‌ನಲ್ಲಿ ಪರಮೋಚ್ಚ ಧಾರ್ಮಿಕ ನಾಯಕನಾಗಿ ಸುದೀರ್ಘಾವಧಿ ಸೇವೆ ಸಲ್ಲಿಸಿದ ಖಮೇನಿ ಫೆ.28ರಂದು ಮೃತಪಟ್ಟಿದ್ದರು. ಅದಾಗಿ ಸುಮಾರು 4 ತಿಂಗಳ ಬಳಿಕ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಗುತ್ತಿದೆ.

6 ದಿನಗಳ ಕಾರ್ಯಕ್ರಮ:

ಶನಿವಾರದಿಂದ ಆರಂಭವಾಗಿ 6 ದಿನಗಳ ಕಾಲ ಅಂತಿಮ ವಿಧಿವಿಧಾನ ನಡೆಯಲಿವೆ. ಅಲ್ ಜಜೀರಾ ವರದಿಯ ಪ್ರಕಾರ, ಖಮೇನಿ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ಗ್ರ್ಯಾಂಡ್ ಮೊಸಲ್ಲಾ ಪ್ರಾರ್ಥನಾ ಸಂಕೀರ್ಣದಲ್ಲಿ ಇರಿಸಲಾಗುತ್ತದೆ.

ಜು.6ರಂದು ಟೆಹ್ರಾನ್‌ನ ಬೀದಿಗಳಲ್ಲಿ ಪಾರ್ಥಿವ ಶರೀರದ ಬೃಹತ್ ಮೆರವಣಿಗೆ ನಡೆಯಲಿದೆ. ಜು.7ರಂದು ಮೆರವಣಿಗೆಯು ಪ್ರಮುಖ ಧಾರ್ಮಿಕ ನಗರವಾದ ಕೋಂಗೆ ಸಾಗಲಿದ್ದು, ಜು.8ರಂದು ನೆರೆಯ ಇರಾಕ್‌ನಲ್ಲಿರುವ ಐತಿಹಾಸಿಕ ಪವಿತ್ರ ನಗರಗಳಾದ ನಜಾಫ್ ಮತ್ತು ಕರ್ಬಲಾಗಳಿಗೆ ತೆರಳಲಿದೆ.

 ಅಂತಿಮವಾಗಿ ಜು.9ರಂದು ಖಮೇನಿಯವರನ್ನು ಅವರ ತವರು ನಗರವಾದ ಮಶಾದ್‌ನಲ್ಲಿರುವ ಇಮಾಮ್ ರೆಜಾ ಮಸೀದಿಯಲ್ಲಿ ಸಮಾಧಿ ಮಾಡಲಾಗುತ್ತದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಂಬಲ್ಡನ್ ಟೆನಿಸ್: ಫೈನಲ್ ತಲುಪಿದ ಜಾನ್ನಿಕ್ ಸಿನ್ನೇರ್ಇಂದು ಜಿಂಬಾಬ್ವೆ- ಬಾಂಗ್ಲಾದೇಶ ಮೂರನೇ ಏಕದಿನ ಪಂದ್ಯಭಾರತ ಇಂಗ್ಲೆAಡ್ ಕಡೆಯ ಟ್ವೆಂಟಿ-೨೦ ಇಂದುಮೊಬೈಲ್‌ನಲ್ಲಿ ರೈಲು ಟಿಕೆಟ್ ತೋರಿಸಿದ್ದರೇ ದಂಡ : ರೈಲು ಇಲಾಖೆ ಹೊಸ ನಿಯಮ ಸುಳ್ಳು ಮಾಹಿತಿ ನೀಡಿ ಸರ್ಕಾರಿ ನೌಕರಿ  : ಕೆಪಿಎಸ್ಸಿ ಅಧ್ಯಕ್ಷರ ಪುತ್ರಿ ವಿರುದ್ಧ ಎಫ್‌ಐಆರ್ ತಿಪಟೂರಿನ ಕೊಬ್ಬರಿ, ಸಾಣಿಕಟ್ಟೆ ಉಪ್ಪು ಸೇರಿ ರಾಜ್ಯದ ನಾಲ್ಕು ಉತ್ಪನ್ನಗಳಿಗೆ ಜಿಐ ಮಾನ್ಯತೆ ಉತ್ತಮ ಮೊತ್ತದತ್ತ ಭಾರತ ವನಿತೆಯರುಸರ್ವೋಚ್ಚ ನ್ಯಾಯಾಲಯದಲ್ಲಿ ಆಘಾತಕಾರಿ ಘಟನೆ : ಕಡತಗಳನ್ನ ಸಿಜೆಗೆ ಎಸೆದ ಅರ್ಜಿದಾರಸಾಂಸ್ಕೃತಿಕ ಹಾಗೂ ಕ್ರೀಡೆ ಶಿಕ್ಷಣದ ಮುಖ್ಯ ಅಂಗ:ಬಂಗಾರಿ ಆರ್ ಎಸ್ ಎಸ್ ಸಭೆ ಬಳಿಕ ಏನಾದರೂ ಅನಾಹುತ ಆಗುತ್ತೆ : ಬಿ. ಕೆ ಹರಿಪ್ರಸಾದ್