Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಲ್ಲಾ ಆರೋಪಗಳು ತೊಳೆದು ಹೋದಂತಾಗಿದೆ : ವೀರೇಂದ್ರ ಹೆಗ್ಗಡೆ

Advertisement

ಮಂಗಳೂರು : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.


ಈ ಬೆಳವಣಿಗೆ ಬೆನ್ನಲ್ಲೇ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ.ಧರ್ಮಸ್ಥಳದಲ್ಲಿ ಮಾತನಾಡಿದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಈಗ ಒಂದೊಂದೇ ಸತ್ಯಗಳು ಹೊರ ಬರುತ್ತಿವೆ.

ಇದರ ಬಗ್ಗೆ ನಾನು ಈಗ ಹೆಚ್ಚೇನೂ ಮಾತನಾಡುವುದಿಲ್ಲ. ಎಲ್ಲಾ ಆರೋಪಗಳು ತೊಳೆದು ಹೋದಂತಾಗಿದೆ ಎಂದು ತಿಳಿಸಿದ್ದಾರೆ. ತನಿಖೆಯಿಂದ ಇನ್ನೂ ಎಲ್ಲಾ ವಿಚಾರಗಳು ಗೊತ್ತಾಗಲಿವೆ. ನಿಮ್ಮೆಲ್ಲರ ಪ್ರೀತಿ, ವಿಶ್ವಾಸ ಹೀಗೇಯೇ ಇರಲಿ ಎಂದು ಹೇಳಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಿಗ್ಗೆ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು SIT ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.

ಬಳಿಕ ವೈದ್ಯಕೀಯ ಪರೀಕ್ಷೆ ಬಳಿಕ ಬೆಳ್ತಂಗಡಿ ಸಿವಿಲ್ ಮತ್ತು JMFC ಕೋರ್ಟ್ ಗೆ ಹಾಜರುಡಿಸಿದ್ದರು. ವಿಚಾರಣೆ ನಡೆಸಿದ ಜಡ್ಜ್ ವಿಜಯೇಂದ್ರ ಅವರು 10 ದಿನಗಳ ಕಾಲ ಚಿನ್ನಯ್ಯನನ್ನು SIT ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ