Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಲ್ಲಮ ಪ್ರಭು ಶ್ರೀಗಳಿಗೆ ಮರಣೋತ್ತರ ರಾಜ್ಯೋತ್ಸವ ಪ್ರಶಸ್ತಿ ನೀಡಲು ಒತ್ತಾಯ

Advertisement
ಚಿಕ್ಕೋಡಿ: ಚಿಂಚಣಿ ಸಿದ್ದಸಂಸ್ಥಾನ ಮಠದ ಅಲ್ಲಮ ಪ್ರಭು ಮಹಾ ಸ್ವಾಮಿಗಳವರಿಗೆ ಮರಣೋತ್ತರ ೨೦೨೫ನೇ  ಸಾಲಿನ ಕರ್ನಾಟಕ ರಾಜೋತ್ಸವ ಪ್ರಶಸ್ತಿ ನೀಡಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಮತ್ತು ಈ ಭಾಗದ ಜನ ಪ್ರತಿನಿದಿಗಳಿಗೆ ಹಾಗೂ ಬೆಳಗಾವಿ ಜಿಲ್ಲಾ ಮಂತ್ರಿಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯ ಮಾಡಿದೆ.

ಚಿಕ್ಕೋಡಿ ತಾಲ್ಲೂಕಿನ ಗಡಿ ಭಾಗದ ಚಿಂಚಣಿ ಗ್ರಾಮದ ಕನ್ನಡ ಮಠ ಎಂದು ಪ್ರಖ್ಯಾತಿ ಪಡೆದಿರುವ ಕರ್ನಾಟಕದ ಎಕೈಕ ಕನ್ನಡ ಮಠ ಎಂದು ಪರಿಚಯಿಸಿದ್ದು ಅದಲ್ಲದೆ ಗಡಿ ಭಾಗದಲ್ಲಿ ಸುಮಾರು ೩ ದಶಕಗಳಿಂದ ಕನ್ನಡ ನಾಡು ನುಡಿ ಜಲ ಸೇರಿದಂತೆ ಅನೇಕ ಕನ್ನಡ ಕಾರ್ಯಕ್ರಮಗಳು ಮಾಡುತ್ತಾ ಇದ್ದರು.

ಶ್ರೀಮಠದಿಂದ ನಾಡು ನುಡಿ ಹೋರಾಟ ಜೊತೆಗೆ ೫೧ ಕನ್ನಡ ಗ್ರಂಥಗಳು ಲೋಕಾರ್ಪಣೆ ಮಾಡಿದ ಕನ್ನಡ ಮಠ ಎಂದು ಪ್ರಖ್ಯಾತವಾಗಿದ್ದು ಶ್ರೀಗಳು ಜೀವಿತ ಅವಧಿಯಲ್ಲಿ ಯಾವತ್ತು ಕೂಡಾ ಕರ್ನಾಟಕ ಸರ್ಕಾರಕ್ಕೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕೆಂದು ಎಂದಿಗೂ ಕೇಳಲಿಲ್ಲ ಆದರಿಂದ ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯ ಏನೆಂದರೆ ಕರ್ನಾಟಕ ಸರ್ಕಾರಕ್ಕೆ ಶ್ರೀ ಅಲ್ಲಮ ಪ್ರಭು ಮಹಾ ಸ್ವಾಮಿಜಿ ಅವರ ಕನ್ನಡ ಸೇವೆಗಳು ಪರಿಗಣಿಸಿ ಅವರ ಮರಣೋತ್ತರ ಕರ್ನಾಟಕ ರಾಜೋತ್ಸವ ಪ್ರಶಸ್ತಿ ನೀಡಬೇಕೆಂದು ಕರ್ನಾಟಕ ಸರ್ಕಾರ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಂಡು ಶ್ರೀಗಳಿಗೆ ೨೦೨೫ನೇ ಸಾಲಿನ ಕರ್ನಾಟಕ ರಾಜೋತ್ಸವ  ಪ್ರಶಸ್ತಿ ನೀಡಬೇಕೆಂದು ಒತ್ತಾಯಿಸಿದೆ.

ಸಂಜು ಎಸ್. ಬಡಿಗೇರ ಕ.ರ.ವೇ. ತಾಲೂಕಾ ಅಧ್ಯಕ್ಷರು ಚಿಕ್ಕೋಡಿ, ಚಂದ್ರಕಾAತ ಹುಕ್ಕೇರಿ ಸಮಾಜ ಸೇವಕರು ಚಿಕ್ಕೋಡಿ ರುದ್ರಯ್ಯಾ ಅಪ್ಪಯ್ಯಾ ಹೀರೆಮಠ, ಅಮುಲ ನಾವಿ ಇದ್ದರು.

ವರದಿ: ರಾಜು ಮುಂಡೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ