Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೋಚಿಂಗ್ ಸೆಂಟರ್ ನಲ್ಲಿ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಪೋಷಕರು ಪ್ರತಿಭಟನೆ

Advertisement

ಬೆಳಗಾವಿ: ಕೋಚಿಂಗ್ ಸೆಂಟರ್ ವೊಂದರಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಶಿಕ್ಷಕನೇ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ನಡೆದಿದೆ.

ಕೋಚಿಂಗ್ ಸೆಂಟರ್‌ನ ಶಿಕ್ಷಕ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ್ದಾನೆ ಎಂದು ಆರೋಪಿಸಲಾಗಿದ್ದು, ಬಾಲಕಿಯರ ಪೋಷಕರು ಕೋಚಿಂಗ್ ಸೆಂಟರ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ.ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಗೋಕಾಕ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಈ ವೇಳೆ ಸಂತ್ರಸ್ತ ಬಾಲಕಿಯರ ಪೋಷಕರು ಆರೋಪಿ ಶಿಕ್ಷಕನ ಬಂಧಿಸಿ ತಮಗೆ ನ್ಯಾಯ ಕೊಡಿಸುವಂತೆ ಕಣ್ಣೀರಿಟ್ಟಿದ್ದಾರೆ. ತಕ್ಷಣ ಪೊಲೀಸರು ಆರೋಪಿ ಶಿಕ್ಷಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಗೋಕಾಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST