Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುರುಮಠಕಲ್ ಶಿಕ್ಷಕರ ಚುನಾವಣಾ ನಿಯಮ ಉಲ್ಲಂಘನೆ ಆರೋಪ

Advertisement
ಶಿಕ್ಷಕರ ಚುನಾವಣೆಯಲ್ಲಿ ಅಧಿಕಾರಿಗಳ ನೇಮಕವಿಲ್ಲದೆ ಗೊಂದಲ

ಗುರುಮಠಕಲ್ : ತಾಲೂಕಿನ ಪ್ರಾಥಮಿಕ ಶಾಲೆ ಶಿಕ್ಷಕರ 2026ರ ಚುನಾವಣೆಗೆ ಸಂಬಂಧಿಸಿದಂತೆ ಗಂಭೀರ ಅನಿಯಮಗಳ ಆರೋಪ ಕೇಳಿಬರುತ್ತಿವೆ ಇಂದು (ಏಪ್ರಿಲ್ 12) ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾಗಿದ್ದರೂ ಚುನಾವಣೆಯನ್ನು ಸುಗಮವಾಗಿ ನಡೆಸಲು ಅಗತ್ಯವಾದ ಯಾವುದೇ ಚುನಾವಣಾ ಅಧಿಕಾರಿಗಳನ್ನು ಇನ್ನೂ ನೇಮಕ ಮಾಡಲಾಗಿಲ್ಲ ಎಂಬುದು ಶಿಕ್ಷಕರ ವಲಯದಲ್ಲಿ ಆತಂಕ ಮೂಡಿಸಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಏಪ್ರಿಲ್ 11ರಿಂದ ಪ್ರಾರಂಭವಾಗಿದ್ದು, ಏಪ್ರಿಲ್ 12ರಂದು ಕೊನೆಗೊಳ್ಳುತ್ತಿದೆ ಆದರೆ ಇಷ್ಟೊಂದು ಪ್ರಮುಖ ಪ್ರಕ್ರಿಯೆ ನಡೆಯುತ್ತಿರುವಾಗಲೇ ಯಾವುದೆ ಅಧಿಕೃತ ವ್ಯವಸ್ಥೆಗಳು ಕಾಣಿಸದಿರುವುದು ಶಿಕ್ಷಕರಲ್ಲಿ ಅನುಮಾನಕ್ಕೆ ಕಾರಣವಾಗಿದೆ “ಚುನಾವಣೆ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿರಬೇಕು ಆದರೆ ಅಧಿಕಾರಿಗಳ ನೇಮಕವಿಲ್ಲದೆ ನಡೆಯುತ್ತಿರುವುದು ಗಂಭೀರ ವಿಷಯ,” ಎಂದು ಕೆಲವು ಶಿಕ್ಷಕರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ ಈ ಕುರಿತು ಶಿಕ್ಷಕರ ವಲಯದಲ್ಲಿ ಗುಸು ಗುಸು ಮಾತುಗಳು ಹೆಚ್ಚುತ್ತಿವೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಗಮನಹರಿಸಿ ಚುನಾವಣಾ ಪ್ರಕ್ರಿಯೆಯನ್ನು ಸರಿಯಾದ ರೀತಿಯಲ್ಲಿ ನಡೆಸಲು ಕ್ರಮ ಕೈಗೊಳ್ಳಬೇಕು ಎಂಬುದು ಶಿಕ್ಷಕರ ಒತ್ತಾಯವಾಗಿದೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ