Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚುನಾವಣಾ ಪ್ರಚಾರದ ವೇಳೆ ಚಿಕ್ಕೋಡಿ ತಾಲೂಕಿನ ಬೊಂಬಲವಾಡ ಗ್ರಾಮದಲ್ಲಿ ಗಲಾಟೆ ಹಲ್ಲೆ ಆರೋಪ

Advertisement
ಚಿಕ್ಕೋಡಿ:-  ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ವಿರುದ್ಧ ಅಪ ಪ್ರಚಾರದ ಆರೋಪ ಚಿಕ್ಕೋಡಿ ತಾಲೂಕಿನ ಬೊಂಬಲವಾಡ ಗ್ರಾಮಸ್ಥರಿಂದ ಘೇರಾವ

5 ಜನ ಕಾಂಗ್ರೆಸ್ ಕಾರ್ಯಕರ್ತರಿಂದ ಜೋಲ್ಲೆ ವಿರುದ್ದ ಅಪ ಪ್ರಚಾರದ ಆರೋಪ,ಬಂಬಲವಾಡ ಗ್ರಾಮದಲ್ಲಿ ನಡೆದ ಘಟನೆ ಸ್ಥಳಕ್ಕೆ ಚಿಕ್ಕೋಡಿ ಪೊಲೀಸರ ಭೇಟಿ



ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮ,ಬಿಹಾರ ಮೂಲದಿಂದ ಬಂದಿದ್ದ ಐವರಿಂದ ಅಪ ಪ್ರಚಾರದ ಆರೋಪ  ಭಾರತ Ni ನ್ಯೂಸ್ ಮೀಡಿಯಾ ಹೌಸ್ ರಿಸಲ್ಟ್ ಹೊರ ಬಂದಿದೆ

ಗೆಲ್ಲುವ ಅಭ್ಯರ್ಥಿ ಪ್ರೀಯಂಕಾ ಜಾರಕಿಹೋಳಿ  3 ಲಕ್ಷಕ್ಕಿಂತ ಹಚ್ಚಿನ ಮತಗಳೊಂದಿಗೆ ಗೆಲುವು,ಪರಾಭವ ಗೊಂಡಿರುವ ಅಭ್ಯರ್ಥಿ ಅಣ್ಣಾಸಾಹೇಬ ಜೋಲ್ಲೆ ಎಂದು ಬರೆದು ಪ್ರಚಾರ



ಟಪಾಲ ಮೂಲಕ ಮನೆ ಮನೆಗೆ ಹಂಚುತ್ತಿದ್ದ ಐವರ ತಂಡ,ಇಬ್ಬರು ಯುವತಿಯರು ಮೂವರು ಯುವಕರಿಂದ ಮನೆ ಮನೆಗೆ ಟಪಾಲ ಕಾರ್ಡ್ ಹಂಚಿಕೆ,ಟಪಾಲ ಹಂಚುತ್ತಿದ್ದ ವೇಳೆ ಹಿಡಿದು ಬಿಜೆಪಿ ಕಾರ್ಯಕರ್ತರಿಂದ ಗಲಾಟೆ.

ಸದ್ಯ ಪೊಲಿಸ್ ಠಾಣೆಯಲ್ಲಿರುವ ಐವರು .ಇದು ಕಾಂಗ್ರೆಸ್ ಕಾರ್ಯಕರ್ತರ ಕುತಂತ್ರ ಎಂದು ಬಿಜೆಪಿ ಆರೋಪ  ಪ್ರೀಯಂಕಾ ಜಾರಕಿಹೋಳಿ ಹಣ ಖರ್ಚು ಮಾಡಿ ಅಪ ಪ್ರಚಾರ ಮಾಡುತ್ತಿದ್ದಾರೆ

ಕಾಂಗ್ರೆಸ್ ಸೋಲುವ ಭೀತಿಯಿಂದ ಕಾರ್ಡ್ ಹಂಚಿ ಅಪ ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪ .

ವರದಿ ರಾಜು ಮುಂಡೆ 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ