LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಅಂಬೇಡ್ಕರ ಮ್ಯೂಜಿಯಂ ನಿರ್ಮಾಣ : ಪೂರ್ವಭಾವಿ ಸಭೆ

Advertisement
ಅಧಿಕಾರಿಗಳೊಂದಿಗೆ ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಶಾಸಕರಾದ ಶಶಿಕಲಾ ಜೊಲ್ಲೆ ಚರ್ಚೆ

ನಿಪ್ಪಾಣಿ : ಗವಾನ ಗ್ರಾಮದಲ್ಲಿ ದೇಶದ ಗಮನ ಸೆಳೆಯುವಂತಹ ಪ್ರವಾಸಿ ತಾಣವನ್ನಾಗಿ ಅಭಿವೃದ್ದಿ. ಸಂವಿಧಾನ ಶಿಲ್ಪಿ ಡಾ. ಬಿ. ಆರ್‌. ಅಂಬೇಡ್ಕರ್‌ ಜಿ ಅವರು 1925 ರಲ್ಲಿ ನಿಪ್ಪಾಣಿಗೆ ಭೇಟಿ ನೀಡಿದ ಶಾಶ್ವತವಾಗಿ ನೆನಪಿಡಲು ಅಂಬೇಡ್ಕರ ಮ್ಯೂಸಿಯಂ ನಿರ್ಮಿಸುವ ಕುರಿತು ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಪ್ರವಾಸಿ ತಾಣದ ಕುರಿತು ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಜಿ ಹಾಗೂ ಚಿಕ್ಕೋಡಿ ಲೋಕಸಭೆ ಮಾಜಿ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಪೂರ್ವಭಾವಿ ಜೊತೆ ಸಭೆ ನಡೆಸಿ ಚರ್ಚಿಸಿದರು.

ರಾಜ್ಯ ಸರಕಾರದಿಂದ 1 ಕೋಟಿ 36 ಲಕ್ಷ,ಶಾಸಕರ ನಿಧಿಯಿಂದ 1 ಕೋಟಿ ಹಾಗೂ ಜೊಲ್ಲೆ ಗ್ರೂಪ್‌ ವತಿಯಿಂದ 1 ಕೋಟಿ ಹಣ ನೀಡಲಾಗುವುದು. ದೇಶದ ಗಮನ ಸೆಳೆಯುವಂತಹ ಅಂಬೇಡ್ಕರ್‌ ಮ್ಯೂಸಿಯಂ, ಕ್ರಾಂತಿ ಸ್ತಂಭ, ಭೌಧ್ದ ಸ್ತೂಪ ದಲಿತ ಮಕ್ಕಳಿಗೆ ಹಾಸ್ಟೆಲ್‌, ಅತಿಥಿಗಳಿಗೆ ಉಳಿದುಕೊಳ್ಳಲು ವಸತಿ ಸೌಲಭ್ಯ ನಿರ್ಮಾಣ.ಈ ಭೇಟಿಯ ನೂರು ವರ್ಷಗಳ ನೆನಪನ್ನು ಅಜರಾಮರವನ್ನಾಗಿಸುವ ನಿಟ್ಟಿನಲ್ಲಿ 3.30 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಪ್ರವಾಸಿ ತಾಣವನ್ನಾಗಿ ಮಾಡಲಾಗುವುದು.

ಈ ಸಭೆಯಲ್ಲಿ ತಹಶೀಲ್ದಾರ ಮುಜಾಫರ ಬಳಿಗಾರ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಸಾನೆ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶೇಖರ ಕುರುಡಗಿ ಹಾಗೂ ತಾಲೂಕ ಮಟ್ಟದ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ವರದಿ : ಶಿವಾಜಿ ಎನ್ ಬಾಲೇಶಗೋಳ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ