LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮುಧೋಳ ನೂತನ ಸಿಪಿಐ ಅವರಿಗೆ ಅಂಬೇಡ್ಕರ್ ಯುವ ಸೇನೆ ಸನ್ಮಾನ.

Advertisement
 

ಸೇಡಂ: ತಾಲೂಕಿನ ಮುಧೋಳ ಪೊಲೀಸ್ ಠಾಣೆಯ ನೂತನ ಸಿಪಿಐ ಸಂಜೀವ್ ಕುಮಾರ್ ಎನ್ ಅವರನ್ನು ಅಂಬೇಡ್ಕರ್ ಯುವ ಸೇನೆ ತಾಲೂಕ ಅಧ್ಯಕ್ಷರಾದ ಗೋಪಾಲ ಎಲ್ ನಾಟಿಕರ್ ಅವರು ಆತ್ಮೀಯವಾಗಿ ಬೇಟಿಯಾಗಿ ಸನ್ಮಾನಿಸಿದರು.

ಈ ಸಂಧರ್ಭದಲ್ಲಿ ಅಂಬೇಡ್ಕರ್ ಯುವ ಸೇನೆ ಉಪಾಧ್ಯಕ್ಷರಾದ ಮಹದೇವಪ್ಪ ಶಕಲಾಸಪಲ್ಲಿ, ಪ್ರಧಾನ ಕಾರ್ಯದರ್ಶಿ ಆನಂದ್ ಮೌರ್ಯ, ನರೇಶ್ ನಾಟಿಕರ್, ಭೀಮು ಮಲ್ಕಪಲ್ಲಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವರದಿ :ವೆಂಕಟಪ್ಪ ಕೆ ಸುಗ್ಗಾಲ್.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್