Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಬೇಡ್ಕರ್ ರವರ ಪರಿನಿರ್ವಾಹನದಿನದ ಹಿನ್ನಲೆ  ಮೇಣದ ಬತ್ತಿ ಹಿಡಿದು ಮೌನ ಮೆರವಣಿಗೆ

Advertisement
ಯಳಂದೂರು  : ಡಾ.ಬಿ. ಆರ್. ಅಂಬೇಡ್ಕರ್ ರವರ 69ನೇ ಪರಿನಿರ್ವಹಣ ದಿನದ ಹಿನ್ನಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಯಳಂದೂರು ಪಟ್ಟಣದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಸೇವಾ ಸಮಿತಿಯ ವತಿಯಿಂದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೇಣದಬತ್ತಿಯನ್ನು ಹಚ್ಚಿ ಮೌನ ಮೆರವಣಿಗೆ ನಡೆಸಲಾಯಿತು.

ಮೌನ ಮೆರವಣಿಗೆಯಲ್ಲಿ ಮಾಜಿ ಎಂ ಎಲ್ಎ ಜಿಎನ್ ನಂಜುಂಡಸ್ವಾಮಿ ಭಾಗವಹಿಸಿದರು.

ನಂತರ ಅಂಬೇಡ್ಕರ್ ಸೇವಾ ಸಮಿತಿ ಅಧ್ಯಕ್ಷರಾದ ಕೆಸ್ತೂರು ಸಿದ್ದರಾಜು ರವರು ಮಾತನಾಡಿ ಡಿಸಂಬರ್ 6ನೇತಾರೀಕು ದಲಿತ ಸೂರ್ಯ ಅಂಬೇಡ್ಕರ್ ರವರು ಪರಿನಿಬ್ಬಾಣ ಹೊಂದಿದ್ದ ದಿನ ಇಡೀ ಸೋಷಿತ ಸಮಾಜದ ಸಮಾಜವು ತಬ್ಬಲಿಯಾದ ದಿನ ಪ್ರಪಂಚದ ಕೆಲವು ರಾಷ್ಟ್ರಗಳು ಅಂಬೇಡ್ಕರ್ ರವರು ಮರಣ ಹೊಂದಿದಾಗ ತಮ್ಮ ದೇಶಗಳ ಧ್ವಜವನ್ನ ಕೆಳಗಡೆ ಇಳಿಸಿ ಗೌರವ ಸಲ್ಲಿಸಿದೆ ಅಂತಹ ವ್ಯಕ್ತಿ ಮಹನಾಯಕ ಅಂಬೇಡ್ಕರ್ ರವರು ಮಾತ್ರ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅಂಬೇಡ್ಕರ್ ಸೇವಾ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಬಳೇಪೇಟೆಯ ಹಾಗೂ ಗೌತಮ್ ಬಡಾವಣೆಯ ಯಜಮಾನ್ರುಗಳು, ಮುಖಂಡರುಗಳು, ಯುವಕರು, ವಿದ್ಯಾರ್ಥಿಗಳು,ಮಕ್ಕಳು ಹಾಜರಿದ್ದರು.

ವರದಿ : ಸ್ವಾಮಿ ಬಳೇಪೇಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ