LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ನನಗೆ ಕನ್ನಡವನ್ನು ಮಾತನಾಡಲು ಬರದಿದಕ್ಕೆ ಕ್ಷಮೆಯಿರಲಿ : ಅಮಿತ್ ಶಾ 

Advertisement
ಬೆಂಗಳೂರು: ಇಂದು (ಜೂನ್.20) ಬೆಳಿಗ್ಗೆ ರಾಜ್ಯಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿನ ನೆಲಮಂಗಲದ ನಗರೂರಿನಲ್ಲಿ ಆದಿಚುಂಚನಗಿರಿ ವಿಶ್ವ ವಿದ್ಯಾಲಯದ ಅಡಿಯಲ್ಲಿ ಬಿಜಿಎಸ್ ಎಂಸಿಎಚ್ ವೈದ್ಯಕೀಯ ಕಾಲೇಜು & ಆಸ್ಪತ್ರೆಯನ್ನು ಶುಕ್ರವಾರ ಉದ್ಘಾಟನೆ ಮಾಡಿದ್ದಾರೆ.

ಈ ವೇಳೆ ರಾಜ್ಯದ ಜನರನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ ತಮ್ಮ ಮೊದಲ ಮಾತುಗಳಲ್ಲೇ ಕನ್ನಡಿಗರ ಮನ ಗೆದ್ದಿದ್ದಾರೆ. ಹೌದು ಮಹಾನ್ ಭಾಷೆಯಾದ ಕನ್ನಡವನ್ನು ಮಾತನಾಡಲು ನನಗೆ ಸಾಧ್ಯವಾಗದೇ ಇರುವುದಕ್ಕೆ ಕ್ಷಮೆಯಿರಲಿ ಎಂದು ಅಮಿತ್ ಶಾ ಹೇಳಿದ್ದಾರೆ.

ಈ ವೇಳೆ ಕಾಕ್ರ್ಯಕ್ರಮದಲ್ಲಿ ನೆರೆದಿದ್ದ ಸಾವಿರಾರು ಕನ್ನಡಿಗರು ಜೋರಾಗಿ ಚಪ್ಪಾಳೆ ತಟ್ಟಿ ಅಮಿತ್ ಶಾ ಅವರ ಮಾತನ್ನು, ಅವರ ಕ್ಷಮೆಯನ್ನು ಒಪ್ಪಿಕೊಂಡಿದ್ದಾರೆ. ಆ ನಂತರ ಗೃಹ ಸಚಿವ

ಅಮಿತ್ ಶಾ ಅವರ ಮಾತನ್ನು ಕಾರ್ಯಕ್ರಮದ ನಿರೂಪಕರು ಕನ್ನಡಕ್ಕೆ ಅನುವಾದಿಸಿ ಜನರಿಗೆ ಮುಟ್ಟಿಸಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಶಿಯನ್ ಗೇಮ್ಸ್ ನಲ್ಲಿ ಮಹಿಳಾ ಕ್ರಿಕೆಟ್: ಪೈನಲ್ ಗೆ ಜಿಗಿದ ಭಾರತ ವನಿತೆಯರು ವಾಷಿಂಗ್ ಮಷಿನ್, ಫ್ರಿಡ್ಜ್‌ಗೆ ಬೆಂಕಿ : ಇಡೀ ಮನೆ ಆವರಿಸಿದ ಬೆಂಕಿ, ಓರ್ವ ಸಜೀವ ದಹನಬೆಳಗಾವಿ ಭೀಕರ ಅಗ್ನಿ ಅವಘಡ ಪ್ರಕರಣಕ್ಕೆ ಸ್ಪೋಟಕ ತಿರುವು: ಸಿಸಿಟಿವಿಯಲ್ಲಿ ಅಪರಿಚಿತ ಓಡಾಟ ಸೆರೆಕ್ರೇನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ಬಾಂಗ್ಲಾದೇಶ ತಂಡಕ್ಕೆ 196 ರನ್ ಗೆಲುವಿನ ಗುರಿ ನೀಡಿದ ಭಾರತ ಬಾಗಲಕೋಟೆ ನಡುರಸ್ತೆಯಲ್ಲೇ ಯುವಕನಿಂದ ಅಸಭ್ಯ ವರ್ತನೆ: ಯುವತಿ ರಕ್ಷಣೆಗೆ ಬಂದವರನ್ನೇ ಜೈಲಿಗಟ್ಟಿದ ಪೊಲೀಸ್ರುಸಂಪೂರ್ಣ ಸರಣಿ ಜಯಕ್ಕೆ ಆಸ್ಟ್ರೇಲಿಯಾ ಯತ್ನಗಳತಗಾ ಗ್ರಾಮದಲ್ಲಿ ಪ್ರಜಾಸೇವೆ ಕಾರ್ಯಕ್ರಮಪ್ರಶಿಕ್ಷಣಾರ್ಥಿಗಳು ಉತ್ತಮ ಶಿಕ್ಷಕರಾಗಲು ರೂಢಿ ಪಾಠಗಳು ಸಹಕಾರಿ : ಮಹಾಂತೇಶ ಓಲೇಕಾರ ಯರಗಟ್ಟಿಯಲ್ಲಿ ಪ್ರಜಾ ಸೇವೆ ಆಂದೋಲನ ಸಭೆ