Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿಗೊಸ್ಕರ ಎರಡು ಗುಂಪುಗಳ ನಡುವೆ ಮಾರಾಮಾರಿ

Advertisement
ಬೆಳಗಾವಿ : ಬೆಳಗಾವಿಯಲ್ಲಿ ಘೋರ ಘಟನೆ ನಡೆದಿದ್ದು, ಅಪ್ರಾಪ್ತ ಬಾಲಕಿ ಪ್ರೀತಿಯಲ್ಲಿ ಬಿದ್ದ ಯುವಕರ ಮಧ್ಯ ಗಲಾಟೆ ನಡೆದಿದೆ.

ಎರಡು ಗುಂಪುಗಳ ನಡುವೆ ಗಲಾಟೆ ನಡೆದು ನಾಲ್ವರಿಗೆ ಚಾಕು ಇರಿಲಾಗಿದೆ. ಮಹಮ್ಮದ್ ಖಾಜಿ, ಮಹಮ್ಮದ್ ಅಟ್ಮಾಸ್ ಗುಂಪಿನ ಮಧ್ಯೆ ಈ ಒಂದು ಗಲಾಟೆ ನಡೆದಿದ್ದು ಬೆಳಗಾವಿಯ ಅನ್ನಪೂರ್ಣ ವಾಡಿಯ ರಾಯಲ್ ಸ್ಕೂಲ್ ಬಳಿ ಈ ಒಂದು ಘಟನೆ ಸಂಭವಿಸಿದೆ.

ಅಪ್ರಾಪ್ತ ಬಾಲಕಿಯನ್ನು ಇಬ್ಬರು ಯುವಕರು ಪ್ರೀತಿ ಮಾಡುತ್ತಿದ್ದರು. ಆಕೆ ಸಹವಾಸ ಮಾಡಬೇಡ ಅವಳು ನನ್ನ ಫ್ರೆಂಡ್ ಲವ್ವರ್ ಎಂದು ಮೊಹಮ್ಮದ್ ಖಾಜಿ ಜೊತೆಗೆ ಮಹಮ್ಮದ್ ಅಟ್ಮಾಸ್ ಗುಂಪಿನಿಂದ ಗಲಾಟೆ ಆಗಿದೆ. ಗಾಯಗೊಂಡ ಮಹಮ್ಮದ್ ಖಾಜಿಯನ್ನು ಬಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇನ್ನು ಗಲಾಟೆಯಲ್ಲಿ ಉಳಿದ ಇಬ್ಬರಿಗೆ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ