Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಾಯನದ ಮೂಲಕ ಮತದಾನ ಜಾಗೃತಿ ಮೂಡಿಸಿದ ಚಿತ್ರಕಲಾ ಶಿಕ್ಷಕ.

Advertisement
ಇಳಕಲ್: ಸಮೀಪದ ಹಿರೇಸಿಂಗನಗುತ್ತಿ ಗ್ರಾಮದ ಕವಿ ಕಲಾವಿದ ಚಿತ್ರಕಲಾ ಶಿಕ್ಷಕ ಬಿ ತಿರುಪತಿ ಶಿವನಗುತ್ತಿ ಅವರು ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರಲ್ಲಿ ಮತದಾನದ ಜಾಗೃತಿ ಮೂಡಿಸುವ ಸಲುವಾಗಿ ಸ್ವತಃ ರಚಿಸಿ ಹಾಡಿದ ಮತದಾನ ಜಾಗೃತಿ ಗೀತೆಗಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಮತದಾನ ನಮ್ಮ ಹಕ್ಕು ಮರಿಲಾರದೇ ಮತವ ಹಾಕು, ಮತದಾರ... ಪ್ರಜಾಪ್ರಭುತ್ವಕೆ ನೀ ಸೂತ್ರಧಾರ, ಮತವನ್ನು ಹಾಕುವ ಮತದಾರನೇ ದೇಶದ ಏಳ್ಗೆಗೆ ಆಧಾರವು ಹಾಗೂ ಮರೆಯದೆ ಮತವನು ಹಾಕೋಣ, ಸರಿಯಾದ ವ್ಯಕ್ತಿಗಳ ಆರಿಸೋಣ ಎನ್ನುವ ಗೀತೆಗಳ ಮುಖಾಂತರ ಮತದಾನದ ಮಹತ್ವ, ಮತದಾರರ ಜವಾಬ್ದಾರಿ, ಮತದಾನದ ಹಕ್ಕು ಸಿಗಲು ನಡೆದ ಹೋರಾಟ ಮತ್ತು ಸಂವಿಧಾನದ ಆಶಯಗಳನ್ನು ಮತದಾರರಿಗೆ ತಿಳಿಸಿಕೊಟ್ಟಿದ್ದಾರೆ.

ಕಳೆದ ಜನೆವರಿ 26 ರಂದು ಸಂವಿಧಾನ ಜಾರಿಗೆ ಬಂದ ಪ್ರಜಾಪ್ರಭುತ್ವದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಬೃಹತ್ ಗಾತ್ರದ ಸಂವಿಧಾನ ಗ್ರಂಥದ ಮಾದರಿಯನ್ನು ತಯಾರಿಸಿ ಭವ್ಯ ಮೆರವಣಿಗೆ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು. ಸದಾ ಒಂದಿಲ್ಲೊಂದು ಹೊಸತನ ಹುಟ್ಟು ಹಾಕಿ ವಿಶಿಷ್ಟ ರೀತಿಯಲ್ಲಿ ಸಾಧನೆ ಮಾಡುತ್ತಿರುವ ಶಿಕ್ಷಕನ ಈ ಸಾಧನೆಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

[video width="848" height="478" mp4="https://bharathvaibhav.com/wp-content/uploads/2024/05/document_6177058936185688275.mp4"][/video]

[video width="848" height="478" mp4="https://bharathvaibhav.com/wp-content/uploads/2024/05/document_6177058936185688274.mp4"][/video]

[video width="848" height="478" mp4="https://bharathvaibhav.com/wp-content/uploads/2024/05/document_6177058936185688273.mp4"][/video]

[video width="848" height="478" mp4="https://bharathvaibhav.com/wp-content/uploads/2024/05/document_6177058936185688276.mp4"][/video]

ವರದಿ ದಾವಲ್ ಶೇಡಂ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ