Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರಕ್ಷಕರಿಂದ ಸಾರ್ವಜನಿಕರಿಗೆ ಜಾಗೃತಾ ಅಭಿಯಾನ

Advertisement
ನಿಡಗುಂದಿ:-  ಬಸವನಬಾಗೇವಾಡಿ ಉಪ ವಿಭಾಗದ ಡಿಎಸ್ಪಿ ಮತ್ತು ಸಿಪಿಐ ಅಶೋಕ್ ಚೌಹಾನ್ ಅವರ ಆದೇಶದಂತೆ ಶ್ರೀ ಪಿ ಎಸ ಐ ಶಿವಾನಂದ ಪಾಟೀಲ್ ಅವರ ನೇತೃತ್ವದಲ್ಲಿ ನಿಡಗುಂದಿ ಪೊಲೀಸ್ ಸಿಬ್ಬಂದಿಯವರು ಕೂಡಿಕೊಂಡು ಪಟ್ಟಣ ಪಂಚಾಯಿತಿ ವಾಹನದಲ್ಲಿ ನಿಡುಗುಂದಿ ಬಸ್ಟ್ಯಾಂಡ್ ಮತ್ತು ಶನಿವಾರ ಸಂತೆಯಲ್ಲಿ



ಸಾರ್ವಜನಿಕರಿಗೆ ಕಳ್ಳ ಕಾಟದಿಂದ ಮೋಷೆ ವಂಚನೆಗಳಿಂದ ಜಾಗೃತರದಿರಲು ಜಾಗ್ರತೆಯಿಂದ ಇರಲು ಹಣ ಬಂಗಾರ ಮೊಬೈಲ್ ಮತ್ತು ಬೆಲೆಬಾಳುವ ವಸ್ತುಗಳನ್ನು ಸುರಕ್ಷಿತವಾಗಿ ಇಟ್ಟುಕೊಳ್ಳುವಂತೆ ಧ್ವನಿವರ್ಧಕ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ ಜನಸಂದನ ಸ್ಥಳಗಳಲ್ಲಿ ಜಾಗೃತಿ ಮೂಡಿಸಿದರು

ವರದಿ :ಅಲಿ ಮಕನಾದರ್
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ