Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೇವಲ 200 ರೂ.ಗಾಗಿ ಮಹಿಳೆಯನ್ನ ಕೊಲೆಗೈದ ದುಷ್ಟ 

Advertisement
ಕೊಪ್ಪಳ : ಕೇವಲ 200 ರೂ.ಗಾಗಿ ಮಹಿಳೆಯನ್ನ ಕೊಲೆಗೈದ ಘಟನೆ ಕೊಪ್ಪಳ ತಾಲೂಕಿನ ನಾಗೇಶನಹಳ್ಳಿ ಗ್ರಾಮದಲ್ಲಿ ನಡೆದಿದೆ. 200 ರೂ. ಕೂಲಿಗಾಗಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ರೇಣುಕಮ್ಮ ಕಿಳ್ಳೆಕ್ಯಾತರ (56) ಕೊಲೆಯಾದ ದುರ್ದೈವಿ.

ನಾಗೇಶನಹಳ್ಳಿ ಗ್ರಾಮದ ಮಹೇಶ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಮೃತ ಮಹಿಳೆಯ ಪತಿ ಅಳ್ಳಪ್ಪ, ಮಹೇಶ್‌ನನ್ನು ಬೆಂಗಳೂರಿಗೆ ಕೂಲಿ ಕೆಲಸಕ್ಕೆ ಕರೆದುಕೊಂಡು ಹೋಗಿದ್ದ, ಇದರಲ್ಲಿ 200 ರೂಪಾಯಿ ಕೂಲಿ ಬಾಕಿ ಉಳಿದಿತ್ತು. ಬಾಕಿ ಉಳಿದಿದ್ದ 200 ರೂಪಾಯಿ ಕೂಲಿ ಕೊಡುವಂತೆ ನಿನ್ನೆ ಅಳ್ಳಪ್ಪ ಜೊತೆಗೆ ಮಹೇಶ್ ಜಗಳ ತೆಗೆದಿದ್ದನಂತೆ.

ಗ್ರಾಮದಲ್ಲಿ ರಾತ್ರಿ ಕೂಲಿ ಕೇಳುವ ವಿಚಾರಕ್ಕೆ ಮಹಿಳೆಯ ಪತಿ ಹಾಗೂ ಆರೋಪಿ ನಡುವೆ ಸಣ್ಣದಾಗಿ ಗಲಾಟೆ ನಡೆದಿತ್ತು. ಗಲಾಟೆಯ ಮದ್ಯ ಮಹಿಳೆಯ ರೇಣುಕಮ್ಮ ಭಾಗವಹಿಸಿದ್ಳು.

ಈ ವೇಳೆ ಸಿಟ್ಟಿಗೆದ್ದ ಆರೋಪಿ ಮಹೇಸ್‌ ಮಹಿಳೆಗೆ ಕಟ್ಟಿಗೆಯಿಂದ ಹಲ್ಲೆ ಮಾಡಿದ್ದನು. ಆರೋಪಿ ಮಹೇಶ್‌ನ ಮನೆ ಬಳಿ ಕುಸಿದು ಬಿದ್ದು ರೇಣುಕಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಈ ಸಂಬಂಧ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿ ಮಹೇಶನನ್ನ ಮುನಿರಾಬಾದ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆ ಮಾಡಿದ ಆರೋಪಿಗೆ ತಕ್ಕ ಶಿಕ್ಷೆಗಾಗಿ ಮೃತ ಮಹಿಳೆಯ ಕುಟುಂಬಸ್ಥರು ಆಗ್ರಹಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ