Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುಜರಾತ್ ಟೈಟನ್ಸ್ ಗೆ ೧ ರನ್‌ನಿಂದ ರೋಚಕ ಜಯ

Advertisement
ದೆಹಲಿ: ಗುಜರಾತ್ ಟೈಟನ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೧೪ ನೇ ರೋಚಕ ಹಣಾಹಣಿಯಲ್ಲಿ ದೆಹಲಿ ಕ್ಯಾಪಿಟಲ್ಸ್ ತಂಡವನ್ನು ೧ ರನ್‌ನಿಂದ ಸೋಲಿಸಿ ಪಾಯಿಂಟ್ ಖಾತೆಯನ್ನು ತೆರೆಯಿತು.
ಇಲ್ಲಿನ ಅರುಣ ಜೇಟ್ಲಿ ಕ್ರೀಡಾಂಗಣದಲ್ಲಿ ಗೆಲ್ಲಲು ೨೧೧ ರನ್ ಗಳಿಸಬೇಕಿದ್ದ ದೆಹಲಿ ಕ್ಯಾಪಿಟಲ್ಸ್ ಗೆಲ್ಲಲು ಇನ್ನಿಲ್ಲದ ಕಸರತ್ತು ನಡೆಸಿತು. ಅಂತಿಮವಾಗಿ ೧ ರನ್‌ನಿಂದ ಪರಾಭವಗೊಂಡಿತು. ಆದರೆ ಕ್ರಿಕೆಟ್ ಪ್ರೇಮಿಗಳ ಮನ ಗೆದ್ದಿತು. ಸಮೀರ ರಿಜ್ವಿ ಸೊನ್ನೆ ಸುತ್ತಿದ್ದು, ಡೆವಿಡ್ ಮಿಲ್ಲರ್ ಮೂರ್ಖತನದ ತಪ್ಪು ಮಾಡಿದ್ದು, ದೆಹಲಿ ತಂಡದ ಸೋಲಿಗೆ ಕಾರಣವಾಯಿತು. ಕೆ.ಎಲ್. ರಾಹುಲ್ ಹೋರಾಟ ವ್ಯರ್ಥವಾಯಿತು.
ಸ್ಕೋರ್ ವಿವರ
ಗುಜರಾತ್ ಟೈಟನ್ಸ್ ೨೦ ಓವರುಗಳಲ್ಲಿ ೪ ವಿಕೆಟ್‌ಗೆ ೨೧೦
ಶುಭಮಾನ್ ಗಿಲ್ ೭೦ ( ೪೫ ಎಸೆತ, ೪ ಬೌಂಡರಿ, ೫ ಸಿಕ್ಸರ್)
ವಾಷಿಂಗ್ಟನ್ ಸುಂದರ್ ೫೫ (೩೨ ಎಸೆತ, ೬ ಬೌಂಡರಿ, ೨ ಸಿಕ್ಸರ್)
ಜೋಷ್ ಬಟ್ಲರ್ ೫೨ (೨೭ ಎಸೆತ, ೩ ಬೌಂಡರಿ, ೫ ಸಿಕ್ಸರ್)
ಲುಂಗಿ ನಿಗಡಿ ೨೪ ಕ್ಕೆ ೧, ಮುಖೇಶ್ ಕುಮಾರ್ ೫೫ ಕ್ಕೆ ೨
ದೆಹಲಿ ಕ್ಯಾಪಿಟಲ್ಸ್ ೨೦ ಓವರುಗಳಲ್ಲಿ ೮ ವಿಕೆಟ್‌ಗೆ ೨೦೯
ಕೆ.ಎಲ್. ರಾಹುಲ್ ೯೨ ( ೫೨ ಎಸೆತ, ೧೧ ಬೌಂಡರಿ, ೪ ಸಿಕ್ಸರ್)
ಡೆವಿಡ್ ಮಿಲ್ಲರ್ ೪೧ ( ೨೦ ಎಸೆತ, ೩ ಬೌಂಡರಿ, ೩ ಸಿಕ್ಸರ್)
ಪಾತುಮ್ ನಿಶಾಂಕಾ ೪೧ (೨೪ ಎಸೆತ, ೬ ಬೌಂಡರಿ, ೧ ಸಿಕ್ಸರ್)
ರಷೀದ್ ಖಾನ್ ೧೭ ಕ್ಕೆ ೩, ಪ್ರಸಿದ್ಧ ಕೃಷ್ಣ ೫೨ ಕ್ಕೆ ೨)
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್