ಬೆಂಗಳೂರು : ನವೆಂಬರ್ 6 ರ ಗುರುವಾರ ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ.
ದಿನಾಂಕ: 06.11.2025, ಗುರುವಾರ ಮಧ್ಯಾಹ್ನ 12:00 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 25ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ.
ಬೆಂಗಳೂರು : ನವೆಂಬರ್ 6 ರ ಗುರುವಾರ ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ.
Get latest news updates delivered straight to your WhatsApp.