Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚೆನ್ನೆöÊ ಸೂಪರ್ ಕಿಂಗ್ಸ್ ತಂಡಕ್ಕೆ ಮಹತ್ವದ ಗೆಲುವು

ದೆಹಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯ

Advertisement

 
ದೆಹಲಿ: ಚೆನ್ನೆöÊ ಸೂಪರ್ ಕಿಂಗ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೪೮ ನೇ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ವಿರುದ್ಧ ೮ ವಿಕೆಟ್‌ಗಳ ಮಹತ್ವದ ಜಯ ಸಾಧಿಸಿತು.
ಇಲ್ಲಿನ ಅರುಣ ಜೇಟ್ಲಿ ಕ್ರೀಡಾಂಗಣದಲ್ಲಿ ಕಳೆದ ರಾತ್ರಿ ನಡೆದ ಪಂದ್ಯದಲ್ಲಿ ಗೆಲ್ಲುವ ಮೂಲಕ ಚೆನ್ನೆöÊ ಸೂಪರ್ ಕಿಂಗ್ಸ್ ೧೦ ಪಂದ್ಯಗಳಿAದ ೧೦ ಅಂಕಗಳಿಸಿದ್ದು, ೬ ನೇ ಸ್ಥಾನದಲ್ಲಿದೆ. ಹೀಗಾಗಿ ಚೆನ್ನೆöÊ ಸೂಪರ್ ಕಿಂಗ್ಸ್ ಮುಂದಿನ ಹಂತ ತಲುಪುವ ನಿಟ್ಟಿನಲ್ಲಿ ಮಹತ್ವದ ಗೆಲುವು ದಾಖಲಿಸಿದೆ. ಆದಾಗ್ಯೂ ಸಿಎಸ್‌ಕೆ ಮುಂದಿನ ಪಂದ್ಯಗಳನ್ನು ನಿರಂತರವಾಗಿ ಗೆಲ್ಲಲೇಬೇಕು. ಆದರೆ ದೆಹಲಿ ಕ್ಯಾಪಿಟಲ್ಸ್ ಈ ಸೋಲಿನೊಂದಿಗೆ ತನ್ನ ಹಾದಿಯನ್ನು ಮತ್ತಷ್ಟು ಕಠಿಣ ಗೊಳಿಸಿಕೊಂಡಿತು.
ಸ್ಕೋರ್ ವಿವರ
ದೆಹಲಿ ಕ್ಯಾಪಿಟಲ್ಸ್ ೨೦ ಓವರುಗಳಲ್ಲಿ ೭ ವಿಕೆಟ್‌ಗೆ ೧೫೫
ಟ್ರಿಸ್ಟನ್ ಸ್ಟಬಸ್ ೩೮ (೩೧ ಎಸೆತ, ೧ ಬೌಂಡರಿ, ೨ ಸಿಕ್ಸರ್)
ಸಮೀರ ರಿಜ್ವಿ ೪೦ (೨೪ ಎಸೆತ, ೪ ಸಿಕ್ಸರ್)
ಚೆನ್ನೆöÊ ಸೂಪರ್ ಕಿಂಗ್ಸ್ ೧೭.೩ ಓವರುಗಳಲ್ಲಿ ೨ ವಿಕೆಟ್‌ಗೆ ೧೫೯
ಸಂಜು ಸ್ಯಾಮ್ಸನ್ (ಅಜೇಯ) ೮೭ (೫೨ ಎಸೆತ, ೭ ಬೌಂಡರಿ, ೬ ಸಿಕ್ಸರ್)
ಕಾರ್ತಿಕ್ ಶಮಾ (ಅಜೇಯ) ೪೧ (೩೧ ಎಸೆತ, ೪ ಬೌಂಡರಿ, ೨ ಸಿಕ್ಸರ್)
ಪಂದ್ಯ ಶ್ರೇಷ್ಠ: ಸಂಜು ಸ್ಯಾಮ್ಸನ್  

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಬ್ದುಲ್ಲಾ ಶಫೀಕ್ ಶತಕ: ಪಾಕಿಸ್ತಾನ್ ೨ ವಿಕೆಟ್‌ಗೆ ೨೬೬ಸೆಂಟ್ರಿಂಗ್ ಶೀಟ್, ಬೋರ್ ವೆಲ್ ಕೇಬಲ್, ಬೈಕ್ ಕಳ್ಳರ ಬಂಧನನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ : ಉಮಾಶ್ರೀ ಯಾರೇ ರಾಜೀನಾಮೆ ಕೊಟ್ಟರು 5 ನಿಮಿಷದಲ್ಲಿ ಸ್ವೀಕರಿಸುತ್ತೇನೆ : ಡಿ.ಕೆ.ಶಿ ಖಡಕ್ ಉತ್ತರ ನಟಿ ತ್ರಿಶಾ ಬಗ್ಗೆ ದ್ವಂದ್ವಾರ್ಥ ಬರುವ ಹೇಳಿಕೆ : ಸ್ಟಾಲಿನ್ ಅರೆಸ್ಟ್ ಆಗಸ್ಟ್ 10 ರಂದು ಎನ್.ಡಿ.ಎ. ಮೈತ್ರಿಕೂಟದಿಂದ ಬೃಹತ್ ಪ್ರತಿಭಟನೆ ಶಾಸಕ ಎನ್ ವೈ ಗೋಪಾಲಕೃಷ್ಣರವರಿಗೆ ಸಚಿವ ಸ್ಥಾನ ನೀಡದಿದ್ದಕ್ಕೆ ರಾಂಪುರ ಕ್ಷೇತ್ರದಲ್ಲಿ ಪ್ರತಿಭಟನೆ: ಉದ್ವಿಗ್ನ ವಾತಾವರಣ ಸೃಷ್ಟಿಕೋಮಟಿ ಗಲ್ಲಿಯ ಅಂಗನವಾಡಿ ಕೇಂದ್ರದಲ್ಲಿ ಪೂರಕ ಪೌಷ್ಟಿಕ ಆಹಾರ ವಿತರಣೆಶಾಸಕ PM ಅಶೋಕ್ ಅವರಿಗೆ ಸೋಕ್ತ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಪ್ರತಿಭಟನೆಬಾದರ್ಲಿಗೆ ತಪ್ಪಿದ ಸಚಿವ ಸ್ಥಾನ! ಅಭಿಮಾನಿಗಳಿಂದ ಆತ್ಮಹತ್ಯೆಗೆ ಯತ್ನ!