ಗಾಲೆ(ಶ್ರೀಲಂಕಾ): ಶ್ರೀಲಂಕಾ ತಂಡವನ್ನು ಅದರ ಮೊದಲ ಇನ್ನಿಂಗ್ಸ್ನಲ್ಲಿ ೨೮೪ ರನ್‌ಗಳಿಗೆ ಕಟ್ಟಿ ಹಾಕಿದ ಭಾರತ ಕ್ರಿಕೆಟ್ ತಂಡವು ಇಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದಾಂತ್ಯಕ್ಕೆ ೧೭೮ ರನ್‌ಗಳ ಇನ್ನಿಂಗ್ಸ್ ಮುನ್ನಡೆ ಪಡೆದಿತ್ತು.
ಇಲ್ಲಿನ ಗಾಲೆ ಅಂತಾರಾಷ್ಟಿçÃಯ ಮೈದಾನದಲ್ಲಿ ಸ್ಪಿನ್ನರ್‌ಗಳಾದ ಮಾನವ ಸುತಾರ ೪ ವಿಕೆಟ್ ಹಾಗೂ ರವೀಂದ್ರ ಜಡೆಜಾ ೩ ವಿಕೆಟ್ ಪಡೆದರು.
ಸ್ಕೋರ್ ವಿವರ
ಭಾರತ ಮೊದಲ ಇನ್ನಿಂಗ್ಸ್ ೪೬೨
ಶ್ರೀಲಂಕಾ ಮೊದಲ ಇನ್ನಿಂಗ್ಸ್ ೨೮೪


