Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೇರಳ ವಿರುದ್ಧ ಕರ್ನಾಟಕಕ್ಕೆ ಇನ್ನಿಂಗ್ಸ್ 164 ರನ್ ಗಳ ಜಯ

Advertisement
----------------------------------ರಣಜಿ ಕ್ರಿಕೆಟ್ : ಕರುಣ್ ನಯ್ಯರ ಪಂದ್ಯ ಶ್ರೇಷ್ಠ

ತಿರುವನಂತಪುರಂ: ಕರ್ನಾಟಕ ಕ್ರಿಕೆಟ್ ತಂಡವು ಆತಿಥೇಯ ಕೇರಳ ವಿರುದ್ಧ ಇಲ್ಲಿ ನಡೆದ ಎಲೈಟ್ ‘ಬಿ’ ಗುಂಪಿನ ಲೀಗ್ ಪಂದ್ಯದಲ್ಲಿ ಇನ್ನಿಂಗ್ಸ್ ಹಾಗೂ 164 ರನ್ ಗಳಿಂದ ಗೆಲ್ಲುವ ಮೂಲಕ ಬಿ. ಗುಂಪಿನ ಪಾಯಿಂಟ್ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೆ ಲಗ್ಗೆ ಇಟ್ಟಿದೆ.

ಮೊಹ್ಸಿನ್ ಖಾನ್ 29 ಕ್ಕೆ 6

ಇಲ್ಲಿನ ಮಂಗಲಪುರಂ ಕೆಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಾಲ್ಕನೇ ದಿನವಾದ ಇಂದು ಫಾಲೋ ಆನ್ ಪಡೆದು ತನ್ನ ದ್ವಿತೀಯ ಸರದಿ ಆರಂಭಿಸಿದ್ದ ಕೇರಳ ತಂಡವನ್ನು 184 ರನ್  ಗಳಿಗೆ ಆಲೌಟ್ ಮಾಡಿ ಪಂದ್ಯದಿಂದ ಪೂರ್ಣ 7 ಪಾಯಿಂಟ್ ಪಡೆಯಿತು. ಹೀಗಾಗಿ ಮೂರು ಪಂದ್ಯಗಳಿಂದ 11 ಅಂಕ ಪಡೆದ ರಾಜ್ಯ ತಂಡ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆಯಿತು. ಕರ್ನಾಟಕ ಪರವಾಗಿ ಮೊಹ್ಸಿನ್ ಖಾನ್ 29 ಕ್ಕೆ 6 ವಿಕೆಟ್ ಪಡೆದು ಮಿಂಚಿದರು.

ಸ್ಕೋರ್ ವಿವರ

ಕರ್ನಾಟಕ ಮೊದಲ ಇನ್ನಿಂಗ್ಸ್ 5 ವಿಕೆಟ್ ಗೆ 586 ಡಿಕ್ಲೇರ್

ಕೇರಳ 238 ( ವಿದ್ವತ್ ಕಾವೇರಪ್ಪ 42 ಕ್ಕೆ 4, ವಿಜಯಕುಮಾರ್ ವೈಶ್ಚಾಕ್ 62 ಕ್ಕೆ 3)  ಹಾಗೂ 184

ಮೊಹ್ಸಿನ್ ಖಾನ್ 29 ಕ್ಕೆ 6

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ