LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಶ್ರೀಭೂಲಕ್ಷ್ಮೀವರಹಸ್ವಾಮಿ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಭಾಗವಹಿಸುವಂತೆ ದೇವಸ್ಥಾನ ಸಮಿತಿಯಿಂದ ಆಹ್ವಾನ

Advertisement
ಚಾಮರಾಜನಗರ:  ಜಿಲ್ಲೆಯ ಯಳಂದೂರಿನ ಶ್ರೀ ಭೂಲಕ್ಷ್ಮೀ ವರಾಹಸ್ವಾಮಿ ದೇವಸ್ಥಾನ ಆವರಣದಲ್ಲಿ ದೇವಸ್ಥಾನ ಸೇವಾ ಸಮಿತಿ ವತಿಯಿಂದ  ಯಳಂದೂರು ಪಟ್ಟಣದ ಹೃದಯ ಭಾಗದಲ್ಲಿ ನೂತನವಾಗಿ ವೈದ್ಯ ದಂಪತಿಗಳಿಂದ ಜೀರ್ಣೋದ್ಧಾರಗೊಂಡಿರುವ ಶ್ರೀ ಭೂಲಕ್ಷ್ಮೀ ವರಾಹಸ್ವಾಮಿಯವರು, ಶ್ರೀ ಚೆನ್ನಕೇಶವ ಸ್ವಾಮಿಯವರು, ಶ್ರೀ ಮಹಾಲಕ್ಷ್ಮೀ ಅಮ್ಮನವರು, ಶ್ರೀ ಮೂಲೆ ಗಣಪತಿ ಹಾಗೂ ವಿಮಾನ ಗೋಪುರ, ಮುಖಮಂಟಪಗಳ ಮಹಾ ಪ್ರತಿಷ್ಠಾಪನೆ ಹಾಗೂ ಕುಂಭಾಭಿಷೇಕ ಮಹಾಸಂಪ್ರೋಕ್ಷಣಾ ಮಹೋತ್ಸವ ಹಾಗೂ ಲೋಕಾರ್ಪಣೆ ಕಾರ್ಯಕ್ರಮ ಇದೆ ಆಗುಸ್ಟ್ ತಿಂಗಳ 09,10 ಮತ್ತು 11ನೇ ತಾರೀಕಿನಂದು ಹಮ್ಮಿಕೊಂಡಿದ್ದು ಸಕಲ ಭಕ್ತ ವೃಂದ, ಜಿಲ್ಲೆ, ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಆಗಮಿಸಿ ಭಗವಂತನ ಕೃಪೆಗೆ ಪಾತ್ರರಾಗಿ ಎಂದು ಸುದ್ದಿ ಘೋಷ್ಠಿ ಮುಖಾಂತರ ಅಧ್ಯಕ್ಷರು ಡಾ. ಶಶಿಕಲಾ ರಮೇಶ್ ಗೌರವ ಅಧ್ಯಕ್ಷರು ಡಾ.ರಮೇಶ್ ಉಡುಪ ಹಾಗೂ ಸಮಿತಿಯ ಪದಾಧಿಕಾರಿಗಳು ಮೂರ್ತಿ,ನಂಜಶೆಟ್ಟಿ, ಶ್ರೀನಿವಾಸ್, ಸಂತೋಷ್ ಹಾಗೂ ಅರ್ಚಕ ಮುರುಳಿ ರವರು ಮಾತನಾಡಿ ಆಹ್ವಾನ ಮಾಡಿದರು.

ವರದಿ: ಸ್ವಾಮಿ ಬಳೇಪೇಟೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐರ್ಯಲೆಂಡ್‌ಗೆ ೩೦೦ ರನ್‌ಗಳ ಗೆಲುವಿನ ಗುರಿಶ್ರೀಲಂಕಾ ಇಲೆವೆನ್ ಉತ್ತಮ ಮೊತ್ತಕಳಸಕೊಪ್ಪ ಸೇರಿದಂತೆ 8 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮ: ಜೆ ಟಿ ಪಾಟೀಲಹೆಚ್ಚಿನ ಬಡ್ಡಿ ಆಮಿಷವೊಡ್ಡಿ ಕೋಟಿ ಕೋಟಿ ಹಣ ವಂಚನೆ ಕೇಸ್ : ಶಿವಾನಂದ ನೀಲಣ್ಣವರ ಇಡಿ ರೇಡ್ಹಾಡ ಹಾಗಲೇ ಗುಂಡಿಕ್ಕಿ ಕಾಂಗ್ರೆಸ್ ಮುಖಂಡ ಬರ್ಬರ ಹತ್ಯೆ ಆಗಸ್ಟ್ 15ವರೆಗೆ ಖಾತೆ ಹಂಚಿಕೆಗೆ ಕಾಲಾವಕಾಶ ಇದೆ : ಡಿ.ಕೆ.ಶಿವಕುಮಾರ್ಆಗಸ್ಟ್ 13 ರಂದು ಅಧಿವೇಶನ,14 ರಂದು ನೂತನ ಉಪಸಭಾಪತಿಗಳ ಆಯ್ಕೆ : ಡಿ.ಕೆ.ಶಿವಕುಮಾರ್ಹುತಾತ್ಮ ಯೋಧ ಅಂಗಡಿ ಮಂಜುನಾಥ ನಾಯಕ ಸಾದಾಪುರ ಪುಣ್ಯ ಸ್ಮರಣೆ​ಶ್ರೀ ಕ್ಷೇತ್ರ ಪರಕನಹಟ್ಟಿಯಿಂದ ಹುಬ್ಬಳ್ಳಿಗೆ ಪ್ರಥಮ ವರ್ಷದ ಸಿದ್ಧಾರೂಢ ಪಾದಯಾತ್ರೆ: ಭಕ್ತಿಪರವಶತೆಯಿಂದ ಚಾಲನೆಶ್ರೀ ಮಹರ್ಷಿ ವಾಲ್ಮೀಕಿ ವೃತ್ತ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ  : ಶಾಸಕ ಜಿ.ಹಂಪಯ್ಯ ನಾಯಕ ಸಾಹುಕಾರ