Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಗಲಕೋಟೆಯಲ್ಲಿ ಚಿಕಿತ್ಸೆಗೆ ಬಂದ ವಿಧವೆ ಮೇಲೆ ಅತ್ಯಾಚಾರ ಎಸಗಿದ ಹೊರಗುತ್ತಿಗೆ ನೌಕರ

Advertisement

ಬಾಗಲಕೋಟೆ: ಚಿಕಿತ್ಸೆಗಾಗಿ ಬರಬೇಕಾದ ಆಸ್ಪತ್ರೆಯೇ ಮಹಿಳೆಯೊಬ್ಬರ ಪಾಲಿಗೆ ನರಕವಾದ ಘಟನೆ ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

ಆಸ್ಪತ್ರೆಯ ಶೌಚಾಲಯದಲ್ಲಿ ವಿಧವೆ ಮಹಿಳೆಯ ಮೇಲೆ ಹೊರಗುತ್ತಿಗೆ ನೌಕರನೊಬ್ಬ ಅತ್ಯಾಚಾರ ಎಸಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆಸ್ಪತ್ರೆಯಲ್ಲಿ ಡಿ-ದರ್ಜೆ ನೌಕರನಾಗಿ ಕೆಲಸ ಮಾಡುತ್ತಿದ್ದ ಫರೀದ್ ಸಾಬ್ ಡಾಂಗಿ ಅತ್ಯಾಚಾರ ಎಸಗಿದ ಆರೋಪಿ. ಸಂತ್ರಸ್ತ 34 ವರ್ಷದ ಮಹಿಳೆಯು, ಕಳೆದ ಒಂದು ತಿಂಗಳಿನಿಂದ ಅನಾರೋಗ್ಯ ಪೀಡಿತರಾಗಿರುವ ತನ್ನ ಸಹೋದರನ ಆರೈಕೆಗಾಗಿ ಆಸ್ಪತ್ರೆಯಲ್ಲಿದ್ದರು. ಈ ಸಮಯದಲ್ಲಿ ಆರೋಪಿ ಫರೀದ್ ಸಾಬ್ ಮಹಿಳೆಯೊಂದಿಗೆ ಪರಿಚಯ ಬೆಳೆಸಿಕೊಂಡಿದ್ದ ಎನ್ನಲಾಗಿದೆ.

ಮೇ 4ರ ಮಧ್ಯರಾತ್ರಿ ಅಂದಾಜು 12 ರಿಂದ 2 ಗಂಟೆಯ ಸುಮಾರಿಗೆ ಮಹಿಳೆಗೆ ಬೆದರಿಕೆಯೊಡ್ಡಿದ ಆರೋಪಿ, ಆಕೆಯನ್ನು ಶೌಚಾಲಯಕ್ಕೆ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಅಷ್ಟೇ ಅಲ್ಲದೆ, ಕೃತ್ಯದ ಬಳಿಕ ಸಂತ್ರಸ್ತೆಯನ್ನು ಶೌಚಾಲಯದ ಒಳಗಡೆಯೇ ಲಾಕ್ ಮಾಡಿ ಪರಾರಿಯಾಗಿದ್ದ ಎಂದು ತಿಳಿದುಬಂದಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ಆರ್‌ಸಿಬಿ-ಎಲ್‌ಎಸ್‌ಜಿ ಪಂದ್ಯಪಂಜಾಬ್ ಕಿಂಗ್ಸ್ ವಿರುದ್ಧ ಎಸ್‌ಆರ್‌ಎಚ್‌ಗೆ ೩೩ ರನ್‌ಗಳ ಗೆಲುವುಮನೆ ನಿರ್ಮಿಸಲು ತೆಗೆದಿದ್ದ ಗುಂಡಿಗೆ ಬಿದ್ದು ಇಬ್ಬರು ಬಾಲಕರು ದುರ್ಮರಣ ಬಾಗಲಕೋಟೆಯಲ್ಲಿ ಚಿಕಿತ್ಸೆಗೆ ಬಂದ ವಿಧವೆ ಮೇಲೆ ಅತ್ಯಾಚಾರ ಎಸಗಿದ ಹೊರಗುತ್ತಿಗೆ ನೌಕರಶಾಂತಾ ಶಂಕರ ತಾರದಾಳೆ (77) ನಿಧನಇನ್ಮುಂದೆ 'ವಂದೇ ಮಾತರಂ' ಗೀತೆಗೆ ಅವಮಾನ ಮಾಡಿದ್ದರೇ ಜೈಲೂಟ ಫಿಕ್ಸ್ : ಕಾಯ್ದೆಗೆ ಅನುಮೋದನೆ ಪಶ್ಚಿಮ ಬಂಗಾಳ ಸಂಭಾವ್ಯ ಸಿಎಂ ಸುವೇಂದು ಅಧಿಕಾರಿ ಆಪ್ತ ಸಹಾಯಕನ ಗುಂಡಿಟ್ಟು ಹತ್ಯೆ ನಿರುದ್ಯೋಗಿ ಎಂದು ಪತ್ನಿಗೆ ಜೀವನಾಂಶ ನೀಡಲು ನಿರಾಕರಿಸುವಂತಿಲ್ಲ : ಹೈಕೋರ್ಟ್ ಸಚಿವೆ ಸೀತಾರಾಮನ್ ಹೆಸರನ್ನಲ್ಲಿ 'ಡೀಪ್‌ಫೇಕ್' ವಿಡಿಯೋ ಬಳಸಿ ಬೆಳಗಾವಿ ವೃದ್ಧನಿಗೆ 7.9 ಲಕ್ಷ ರೂ. ವಂಚನೆ ಅಹ್ಮದಾಬಾದ್‌ನಲ್ಲಿ ಮೇ. ೩೧ ರಂದು ಐಪಿಎಲ್ ಫೈನಲ್ ಪಂದ್ಯ