Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಮ್ ಆದ್ಮಿ ಪಕ್ಷದ ಬಾಗಲಕೋಟೆ ಜಿಲ್ಲಾಧ್ಯಕ್ಷರಾಗಿ ಆನಂದ್ ದೇವಾಡಿಗ ನೇಮಕ

Advertisement
ಆಮ್ ಆದ್ಮಿ ಪಕ್ಷದ ಬಾಗಲಕೋಟೆ ಜಿಲ್ಲಾಧ್ಯಕ್ಷರಾಗಿ ಆನಂದ್ ದೇವಾಡಿಗ ಅವರು ಅಧಿಕೃತವಾಗಿ ನೇಮಕ ಮಾಡಿದ ರಾಜ್ಯಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು.

ಬಾಗಲಕೋಟೆ : ಆಮ್ ಆದ್ಮಿ ಪಕ್ಷದ ಬಾಗಲಕೋಟೆ ಜಿಲ್ಲಾಧ್ಯಕ್ಷರಾಗಿ ಬಾದಾಮಿಯ ತೆರಿಗೆ ಸಲಹೆದಾರರಾದ ಆನಂದ್ ದೇವಾಡಿಗ ಅವರನ್ನು ಬೆಂಗಳೂರಿನ ಆಮ್ ಆದ್ಮಿ ಪಕ್ಷದ ಕಛೇರಿಯಲ್ಲಿ ರಾಜ್ಯ ಉಸ್ತುವಾರಿ ದಿಲೀಪ್ ಪಾಂಡೆ,,ರಾಜ್ಯಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಹಾಗೂ ಪ್ರಧಾನ ಕಾರ್ಯದರ್ಶಿ ಸಂಚಿತ ಸುಹಾನಿ,, ಮಾಜಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಅವರ ನೇತೃತ್ವದ ಜಿಲ್ಲಾಧ್ಯಕ್ಷರ ನೇಮಕ ಪ್ರಮಾಣ ಪತ್ರ ನೀಡಿ ಅಧಿಕೃತ ನೇಮಕ ಮಾಡಲಾಯಿತು.



ಬಾದಾಮಿಯ ಯುವನಾಯಕ ಹಾಗೂ ತೆರಿಗೆ ಸಲಹೆದಾರರಾದ ಆನಂದ್ ದೇವಾಡಿಗ ಅವರು ಯುವ ಘಟಕದ ರಾಜ್ಯ ಉಪಾಧ್ಯಕ್ಷರಾಗಿ ಪಕ್ಷವನ್ನು ಸಂಘಟನೆ ಮಾಡಿ ಪಕ್ಷವನ್ನು ಸಂಘಟಿಸಿ ಮುನ್ನಡೆಸುವ ಅವರ ಕಾರ್ಯಕ್ಷಮಾತೆಯನ್ನು ಪರಿಗಣಿಸಿ ಆಮ್ ಆದ್ಮಿ ಪಕ್ಷ ಆನಂದ ದೇವಾಡಿಗ ಅವರನ್ನು ಬಾಗಲಕೋಟೆ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿ ಪಕ್ಷ ಬಲವರ್ಧನೆ ಮಾಡಲು ಆಮ್ ಆದ್ಮಿ ಪಕ್ಷ ಕರೆ ನೀಡಿತು.

ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿ ನೇಮಕಾತಿ ಪ್ರಮಾಣ ಪತ್ರ ನೀಡಿ ಶಾಲು ಹಾಗೂ ಪಕ್ಷದ ಟೋಪಿ ಹಾಕಿ ಅಧಿಕೃತ ಆನಂದ ದೇವಾಡಿಗ ಅವರನ್ನು ಬಾಗಲಕೋಟೆ ಜಿಲ್ಲಾಧ್ಯಕ್ಷರನ್ನಾಗಿ ಅಧಿಕೃತ ಘೋಷಣೆ ಮಾಡಲಾಯಿತು.. ಇದೇ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ ಸುಹಾನಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಮುಖಂಡರುಗಳು ಉಪಸ್ಥಿತರಿದ್ದರು.

ವರದಿ: ರಾಜೇಶ್. ಎಸ್. ದೇಸಾಯಿ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ