Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಬೇಡಿಕೆಗಳ ಈಡೇರಿಕೆಗೆ ಅಂಗನವಾಡಿ ನೌಕರರ ಒತ್ತಾಯ

Advertisement
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದವರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ,‌ ಮನವಿ ಸ್ವೀಕರಿಸಿದೆ.



ಈ ವೇಳೆ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷರಾದ ಎಸ್. ವರಲಕ್ಷ್ಮೀ, ಕಾರ್ಯಾಧ್ಯಕ್ಷರಾದ ಶಾಂತಾ ಎಸ್.ಘಂಟಿ, ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ಸುನಂದಾ, ಖಜಾಂಚಿ ಕಮಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.



ವರದಿ : ಪ್ರತೀಕ ಚಿಟಗಿ  
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ