Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಗನವಾಡಿ ಸಹಾಯಕಿಯ ಪುತ್ರನಿಂದಲೇ ಪುಟ್ಟ ಮಗುವಿನ ಮೇಲೆ ಅತ್ಯಾಚಾರ

Advertisement

ಬಾಗಲಕೋಟೆ: ಜಿಲ್ಲೆಯ ಕೆರೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಂಗನವಾಡಿ ಕೇಂದ್ರವೊಂದರಲ್ಲಿ ಸಹಾಯಕಿಯ ಪುತ್ರನೇ ಐದು ವರ್ಷದ ಪುಟ್ಟ ಮಗುವಿನ ಮೇಲೆ ಅತ್ಯಾಚಾರ ಮಾಡಿರುವ ಹೇಯಕೃತ್ಯ ನಡೆದಿದೆ.


ಬಾದಾಮಿಯ ಮಕ್ಕಳ ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ದಸ್ತಗಿರಿ ಸಾಬ್ ಮುಲ್ಲಾ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಆಗಮಿಸಿ ಪೊಲೀಸ್ ಠಾಣೆ ಆವರಣದಲ್ಲಿ ಮಗುವನ್ನು ಕೂರಿಸಿಕೊಂಡು ಸಾರ್ವಜನಿಕರ ಎದುರು ಆಪ್ತ ಸಮಾಲೋಚನೆ ನಡೆಸಿದ್ದು ಆಕ್ರೋಶಕ್ಕೆ ಕಾರಣವಾಗಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ