Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಲಕಿಯ ಕೆನ್ನೆಗೆ ಬಿಸಿ ಚಮಚದಿಂದ ಬರೆಯಿಟ್ಟ ಅಂಗನವಾಡಿ ಸಹಾಯಕಿ

Advertisement
ಬಾಗಲಕೋಟೆ : ಬಾಗಲಕೋಟೆಯಲ್ಲಿ ಅಮಾನವೀಯ ಘಟನೆ ನಡೆದಿದ್ದು ಕ್ಷುಲ್ಲಕ ಕಾರಣಕ್ಕೆ ಬಾಲಕಿಯ ಕೆನ್ನೆಗೆ ಬಿಸಿ ಚಮಚದಿಂದ ಬರೆಯಿಟ್ಟು ಅಂಗನವಾಡಿ ಸಹಾಯಕಿ ಕ್ರೂರತ್ವ ಮೆರೆದಿದ್ದಾಳೆ.

ಈ ಹಿನ್ನೆಲೆಯಲ್ಲಿ ಕೂಡಲೇ ಅಂಗನವಾಡಿ ಸಹಾಯಕಿಯನ್ನು ಅಮಾನತು ಮಾಡಲಾಗಿದೆ.ಈ ಒಂದು ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಗುಲಗಾಲಜಂಬಗಿ ಗ್ರಾಮದ ಅಂಗನವಾಡಿಯಲ್ಲಿ ನಡೆದಿದೆ.

ಬಾಲಕಿಯ ಕೆನ್ನೆಗೆ ಸಹಾಯಕಿ ಅನ್ನದ ಚಮಚದಿಂದಬರೆಹಾಕಿದ ಅಮಾನವೀಯ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಗುಲಗಾಲಜಂಬಗಿ ಗ್ರಾಮದ ಅಂಗನವಾಡಿಯಲ್ಲಿ ನಿನ್ನೆ ನಡೆದಿದೆ.

ಬರೆಯಿಂದ ಪ್ರೀತಿ ಎಂಬ ಬಾಲಕಿಯ ಕೆನ್ನೆಗೆ ಗಾಯವಾಗಿದೆ. ಅಂಗನವಾಡಿ ಕಾರ್ಯಕರ್ತೆ ಶೋಭಾ, ಸಹಾಯಕಿ ಶಾರವ್ವಅವರನ್ನು ತಕ್ಷಣ ಅಮಾನತುಗೊಳಿಸಿ ಸಿಡಿಪಿಒ ಕಾಶಿಬಾಯಿ ಆದೇಶಿಸಿದ್ದಾರೆ. ಬರೆ ಹಾಕಿದ್ದಕ್ಕೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ