Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುಲಾಬಿ ಬಣ್ಣ ಬಳಿದು ಅರೆಬೆತ್ತಲೆ ಫೋಟೋಶೂಟ್ : ಭುಗಿಲೆದ್ದ ಆಕ್ರೋಶ

Advertisement
ಪುರ: ರಾಜಸ್ಥಾನದ ಸಾಂಪ್ರದಾಯಿಕ ಮತ್ತು ಪಾರಂಪರಿಕ ನಗರವಾದ ಜೈಪುರದಲ್ಲಿ ನಡೆದ ಫೋಟೋಶೂಟ್ ಒಂದಕ್ಕೆ ಸಂಬಂಧಿಸಿದಂತೆ ಈಗ ದೊಡ್ಡ ವಿವಾದವೊಂದು ಭುಗಿಲೆದ್ದಿದೆ.

ರಷ್ಯಾದ ಛಾಯಾಗ್ರಾಹಕಿ ಜೂಲಿಯಾ ಬುರುಲೆವಾ ಅವರು ತಮ್ಮ ಕಲಾತ್ಮಕ ಫೋಟೋಶೂಟ್‌ಗಾಗಿ ಜೀವಂತ ಆನೆಗೆ ಗಾಢ ಗುಲಾಬಿ (Bright Pink) ಬಣ್ಣ ಬಳಿದಿರುವುದು ಪ್ರಾಣಿ ಪ್ರೇಮಿಗಳ ಕೆಂಗಣ್ಣಿಗೆ ಗುರಿಯಾಗಿದೆ.

ಜೈಪುರಕ್ಕೆ ಭೇಟಿ ನೀಡಿದ್ದ ಜೂಲಿಯಾ, 'ಪಿಂಕ್ ಸಿಟಿ'ಯ ಸಂಕೇತವಾಗಿ ಆನೆಗೆ ಗುಲಾಬಿ ಬಣ್ಣ ಬಳಿದು ಮಾಡೆಲ್ ಒಬ್ಬರ ಜೊತೆ ಫೋಟೋಶೂಟ್ ನಡೆಸಿದ್ದರು. ಇದರ ವಿಡಿಯೋ ಮತ್ತು ಚಿತ್ರಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದರು.

ಪ್ರಾಣಿಗಳು ನಿಮ್ಮ ಮೋಜಿನ ವಸ್ತುಗಳಲ್ಲ" (Animals are not props) ಎಂದು ಕಾಮೆಂಟ್ ಮಾಡುವ ಮೂಲಕ ಜನರು ಈ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಇದು ಕಲೆಯಲ್ಲ, ಬದಲಾಗಿ 'ಪ್ರಾಣಿ ಹಿಂಸೆ' ಎಂದು ಹಲವರು ಕಿಡಿಕಾರಿದ್ದಾರೆ.

ವಿವಾದ ತಾರಕಕ್ಕೇರುತ್ತಿದ್ದಂತೆ ಪ್ರತಿಕ್ರಿಯಿಸಿದ ಜೂಲಿಯಾ, "ನಾವು ಬಳಸಿದ್ದು ಹಬ್ಬಗಳಲ್ಲಿ ಬಳಸುವ ನೈಸರ್ಗಿಕ ಮತ್ತು ಹಾನಿಕಾರಕವಲ್ಲದ (Organic) ಬಣ್ಣಗಳನ್ನು. ಆನೆಗೆ ಯಾವುದೇ ನೋವು ಉಂಟುಮಾಡಿಲ್ಲ" ಎಂದು ಸಮರ್ಥಿಸಿಕೊಂಡಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್