Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿವರಾತ್ರಿ ಅಮವಾಸ್ಯೆ ನಿಮಿತ್ತ ಅನ್ನದಾಸೋಹ ಕಾರ್ಯಕ್ರಮ

Advertisement
ಸಿರುಗುಪ್ಪ : ನಗರದ 16ನೇ ವಾರ್ಡಿನಲ್ಲಿರುವ ಶ್ರೀ ಉರುಕುಂದಿ ಈರಣ್ಣ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಅಮವಾಸ್ಯೆ ನಿಮಿತ್ತ ಜೀವನಿಧಿ ಟ್ರಸ್ಟ್ ಅಧ್ಯಕ್ಷ ಲೋಕೇಶ್ ಅವರ ಕುಟುಂಬದಿಂದ ಅನ್ನ ದಾಸೋಹ ನೆರವೇರಿತು.

ಅಮವಾಸ್ಯೆ ನಿಮಿತ್ತ ದೇವಸ್ಥಾನದಲ್ಲಿ ಪಂಚಾಭಿಷೇಕ, ವಿವಿಧ ಫಲಪುಷ್ಪಗಳ ಅಲಂಕಾರ, ಮಹಾಮಂಗಳಾರತಿ, ಹಾಗೂ ಪಲ್ಲಕ್ಕಿ ಸೇವೆ ಜರುಗಿದ್ದು ಹಲವಾರು ಭಕ್ತರು ಭಾಗಿಯಾಗಿ ದೇವರ ಹರಕೆ ತೀರಿಸಿದರು.

ದಾಸೋಹ ದಾನಿಗಳಾದ ಲೋಕೇಶ್ ಅವರು ಮಾತನಾಡಿ ಪ್ರತಿ ಅಮವಾಸ್ಯೆಯು ಇಲ್ಲಿ ದಾನಿಗಳ ನೆರವಿನಿಂದ ಅನ್ನದಾಸೋಹ ಜರುಗುತ್ತದೆ.



ಈ ಸ್ವಾಮಿಯ ಅನುಗ್ರಹದಿಂದ ನಮ್ಮ ಕುಟುಂಬಕ್ಕೆ ಒಳಿತಾಗಿದ್ದು, ಇಂದು ನಮ್ಮ ಕುಟುಂಬ ಸಮೇತ ಬಂದು ಪಲ್ಲಕ್ಕಿ ಸೇವೆ, ದಾಸೋಹ ಸೇವೆ ಮಾಡಿರುವುದಾಗಿ ತಿಳಿಸಿದರು.

ರಂಗನಾಥ ಶೆಟ್ಟಿ ಅವರು ಮಾತನಾಡಿ ಅಪಾರ ಭಕ್ತವೃಂದವನ್ನು ಹೊಂದಿರುವ ಶ್ರೀ ಈರಣ್ಣ ಸ್ವಾಮಿಯ ಸೇವೆಗೈಯಲೆಂದು ನಗರದ ವಿವಿಧ ವಾರ್ಡ್ ಗಳಿಂದ ಬಂದು ತಮ್ಮ ಕೈಲಾದ ಸೇವೆಯಲ್ಲಿ ಭಾಗಿಯಾಗುತ್ತಾರೆಂದರು.

ಯಾರಾದರೂ ಮುಂದಿನ ಅಮವಾಸ್ಯೆಗೆ ದಾಸೋಹ ಮಾಡುವ ಇಚ್ಚೆಯುಳ್ಳ ಭಕ್ತರು ಮೊದಲೇ ತಿಳಿಸಿದಲ್ಲಿ ಅವರ ಸೇವೆಗೆ ಅನುವು ಮಾಡಿಕೊಡಲಾಗುವುದೆಂದು ಆರ್ಚಕ ಶರಣಯ್ಯಸ್ವಾಮಿ ತಿಳಿಸಿದರು.

ಇದೇ ವೇಳೆ ಧರ್ಮಕರ್ತರಾದ ಎಮ್.ಸೋಮಶೇಖರರೆಡ್ಡಿ, ಟ್ರಸ್ಟ್ ಅಧ್ಯಕ್ಷ ಬಿ.ಸುರೇಶರೆಡ್ಡಿ, ಸೇವಾಕರ್ತರಾದ ಬಿ.ವೀರೇಶ, ಪ್ರಕಾಶ, ಮುಖಂಡರಾದ ನಾಗಯ್ಯಸ್ವಾಮಿ, ಯಂಕೋಬ ಹಾಗೂ ಇನ್ನಿತರ ಭಕ್ತರು ಇದ್ದರು.

ವರದಿ : ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ