Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವತಂತ್ರ ಪಕ್ಷ ಕಟ್ಟಲಿದ್ದಾರಂತೆ ಅಣ್ಣಾಮಲೈ

Advertisement


ಚೆನ್ನೆöÊ: ತಮಿಳುನಾಡಿನ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಎರಡು ದಿನಗಳಲ್ಲಿ ಬಿಜೆಪಿ ತೊರೆದು ಸ್ವತಂತ್ರ ಪಕ್ಷ ಕಟ್ಟಲಿದ್ದಾರೆ ಎಂದು ವರದಿಯಾಗಿದೆ.
ರಾಷ್ಟಿçÃಯ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಮಂಗಳವಾರ ಭೇಟಿ ಮಾಡಲಿರುವ ಅಣ್ಣಾಮಲೈ ಅವರು ನಂತರ ಪಕ್ಷ ತೊರೆಯುವ ನಿರ್ಧಾರ ಮಾಡಲಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ.
ಮೂಲಗಳ ಪ್ರಕಾರ ಅಣ್ಣಾಮಲೈ ಅವರು ಹೊಸ ಪಕ್ಷ ಕಟ್ಟಲಿದ್ದಾರೆ. ಆದರೆ ತಕ್ಷಣಕ್ಕಲ್ಲ ಎಂದು ವರದಿ ತಿಳಿಸಿದ್ದು, ಹಲವು ತಿಂಗಳುಗಳಿAದ ಬಿಜೆಪಿ ಹಾಗೂ ಅವರ ನಡುವೆ ಗಂಭೀರ ಭಿನ್ನಾಭಿಪ್ರಾಯಗಳು ಇವೆ ಅಂತೆ. 

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವತಂತ್ರ ಪಕ್ಷ ಕಟ್ಟಲಿದ್ದಾರಂತೆ ಅಣ್ಣಾಮಲೈವೈಭವ್ ಸೂರ್ಯವಂಶಿ ಸರಣಿ ಶ್ರೇಷ್ಠನಾಳೆ ಪಾಕ್- ಕಾಂಗರೂ ದ್ವಿತೀಯ ಏಕದಿನ ಪಂದ್ಯಆರ್ಥಿಕತೆಯನ್ನು ಆಲಿಬಾಬಾ 40 ಕಳ್ಳರ ರೀತಿ ಹಾಳು ಮಾಡಿದರು : ಆರ್. ಅಶೋಕ್ ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಚಾರ : ಯು.ಟಿ ಖಾದರ್ ಜೆಇಇ ಅಡ್ವಾನ್ಸ್‌ ಪರೀಕ್ಷೆ: ಪಿಡ್ಬ್ಲೂಡಿ ಕೋಟಾದಲ್ಲಿ ಮೊದಲ ರ್ಯಾಂಕ್‌ ಪಡೆದ ವಿಶ್ವರಾಜ ಮರಪಳ್ಳಿಇಂದಿನಿಂದ 4 ರಾಜ್ಯಸಭಾ ವಿಧಾನ ಪರಿಷತ್ತಿನ 7 ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆಬಸವ ತತ್ವಗಳು ಸಮಾಜಕ್ಕೆ ದಾರಿದೀಪ: ಬೆಳಗಾವಿಯಲ್ಲಿ 'ಬಸವಾದಿ ಶರಣರ ವಿಚಾರ ಸಂಕಿರಣ' ಯಶಸ್ವಿಗಡಿಯಲ್ಲಿ ಕನ್ನಡ ಉಳಿವಿಗಾಗಿ ಕನ್ನಡ ಭಾಷಾ ಅತಿಥಿ ಶಿಕ್ಷಕರಿಗೆ ಪ್ರಥಮ ಆದ್ಯತೆ ನಿಡಲು ಮನವಿ   ಸರ್ಕಾರಿ ಸೌಲಭ್ಯ ಬಳಸಿಕೊಂಡು ಅಧ್ಯಯನ ಮಾಡಿ ಸಾಧಕರಾಗಿ : ಬಿಇಒ ಸೋಮಶೇಖರ್