Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೃದಯಾಘಾತದಿಂದ ಅಣ್ಣ - ತಮ್ಮ ಇಬ್ಬರು ಸಾವು

Advertisement

ಯಾದಗಿರಿ : ರಾಜ್ಯದಲ್ಲಿ ಹೃದಯ ವಿದ್ರಾವಕ ಘಟನೆ ಒಂದು ನಡೆದಿದ್ದು, ಹೃದಯಾಘಾತದಿಂದ ಇಬ್ಬರು ಸಹೋದರರು ಸಾವನ್ನಪ್ಪಿರುವ ಘೋರ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಬಾವಿ ಪಟ್ಟಣದಲ್ಲಿ ಈ ಒಂದು ದುರಂತ ಸಂಭವಿಸಿದೆ. ಹೌದು ಹೃದಯಾಘಾತದಿಂದ ಶಂಶುದ್ದೀನ್ (42) ಹಾಗೂ ಇರ್ಫಾನ್ (38) ಎನ್ನುವವರು ಸಹೋದರರು ಸಾವನಪ್ಪಿದ್ದಾರೆ.


ಅಣ್ಣನಿಗೆ ಹೃದಯಾಘಾತ ಆಗಿರುವ ಸುದ್ದಿ ತಿಳಿದು ತಮ್ಮನಿಗೂ ಹೃದಯಾಘಾತ ಸಂಭವಿಸಿದೆ. ಎದೆ ನೋವು ಕಾಣಿಸಿಕೊಳ್ಳುತ್ತಿದ್ದಂತೆ ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಇಬ್ಬರು ಸಹೋದರರು ಸಾವನಪ್ಪಿದ್ದಾರೆ ಕೆಂಭಾವಿ ಪಟ್ಟಣದಲ್ಲಿ ಸಾವಿನಲ್ಲೂ ಸಹೋದರರು ಒಂದಾಗಿದ್ದಾರೆ.

ಸಹೋದರರ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಇದೀಗ ಇದೀಗ ಮುಗಿಲು ಮುಟ್ಟಿದೆ. ಕೆಂಭಾವಿ ಪಟ್ಟಣ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ