Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಣ್ಣಾವ್ರ ಕುಟುಂಬದ ಮೊದಲ ವಿಚ್ಛೇದನ : ನಟ ಯುವ ದಂಪತಿ ವಿಚ್ಛೇದನಕ್ಕೆ ಅರ್ಜಿ 

Advertisement
ಬೆಂಗಳೂರು: ಎರಡು ದಿನಗಳ ಹಿಂದಷ್ಟೇ ಸ್ಯಾಂಡಲ್ ವುಡ್ ಕ್ಯೂಟ್ ಜೋಡಿ ಚಂದನ್ ಶೆಟ್ಟಿ-ನಿವೇದಿತಾ ಗೌಡ ವಿಚ್ಛೇದನ ಪಡೆದುಕೊಂಡು ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದ್ದರು. ಈ ಘಟನೆ ನಡೆದಿರುವಾಗಲೇ ದೊಡ್ಮನೆ ಹುಡುಗ ನಟ ಯುವ ರಾಜ್ ಕುಮಾರ್ ದಾಂಪತ್ಯದಲ್ಲಿಯೂ ಬಿರುಕು ಮೂಡಿದೆ ಎಂದು ತಿಳಿದುಬಂದಿದೆ.

ಯುವ ರಾಜ್ ಕುಮಾರ್ ಹಾಗೂ ಪತ್ನಿ ಶ್ರೀದೇವಿ ಬಾಳಲ್ಲಿ ಬಿರುಗಾಳಿ ಎದ್ದಿದ್ದು, ಇಬ್ಬರೂ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿದ್ದಾರೆ.

ಯುವರಾಜ್ ಕುಮಾರ್ ಹಾಗೂ ಶ್ರೀದೇವಿ ವಿದ್ಯಾಭ್ಯಾಸ ಮಾಡುತ್ತಿದ್ದ ವೇಳೆ ಪರಸ್ಪರ ಪ್ರೀತಿಸಿ ಬಳಿಕ 2019ರಲ್ಲಿ ಮನೆಯವರನ್ನು ಒಪ್ಪಿಸಿ ವಿವಾಹವಾಗಿದ್ದರು.

ನಾಲ್ಕು ವರ್ಷಗಳ ಕಾಲ ಜೊತೆಯಲ್ಲಿಯೇ ಇದ್ದ ದಂಪತಿ ಇದೀಗ ದೂರಾಗಲು ತೀರ್ಮಾನಿಸಿದ್ದಾರೆ. ಮೈಸೂರು ಮೂಲದ ಶ್ರೀದೇವಿ ಕಳೆದ ಒಂದು ವರ್ಷದಿಂದ ಅಮೆರಿಕಾದಲ್ಲಿ ವಾಸವಾಗಿದ್ದಾರೆ. ಒಂದು ವರ್ಷದಿಂದ ಯುವ ರಾಜ್ ಕುಮಾರ್ ಹಾಗೂ ಶ್ರೀದೇವಿ ದೂರವಿದ್ದಾರೆ ಎನ್ನಲಾಗಿದೆ.

ಯುವ ರಾಜ್ ಕುಮಾರ್ ಅವರ ಮೊದಲ ಸಿನಿಮಾ ಪ್ರಮೋಷನ್ ಗೂ ಪತ್ನಿ ಶ್ರೀದೇವಿ ಬಂದಿರಲಿಲ್ಲ. ಇದೀಗ ಯುವ ರಾಜ್ ಕುಮಾರ್ ಪತ್ನಿ ಶ್ರೀದೇವಿಗೆ ವಿಚ್ಛೇದನ ನೀಡಲು ನಿರ್ಧರಿಸಿದ್ದು, ವಿಚ್ಛೇದನಕ್ಕಾಗಿ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೇ ಕೋರ್ಟ್ ಶೀದೇವಿ ಅವರಿಗೆ ನೋಟಿಸ್ ನೀಡಿದೆ ಎಂದು ತಿಳಿದುಬಂದಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
4.1 ಕೋಟಿ ಮಕ್ಕಳಲ್ಲಿ ಬೋಜು : ಜಗತ್ತಿನಲ್ಲೇ ಭಾರತಕ್ಕೆ 2ನೇ ಸ್ಥಾನಪ್ರಶ್ನೆ ಪತ್ರಿಕೆ ಸೋರಿಕೆಗೆ ಕಠಿಣ ಕಾನೂನುಗಳು ಜಾರಿಗೆ : ತಡರಾತ್ರಿ ಮೋದಿ ಘೋಷಣೆ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಸೋನಮ್ ವಾಂಗ್‌ಚುಕ್ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ