ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಸ್ ದಾಖಲಿಸುವಂತೆ ಕೋರಿ ರಾಜ್ಯಪಾಲರಿಗೆ ಮೈಸೂರು ಮೂಲದ ಸ್ನೇಹಮತಿ ಕೃಷ್ಣ ಎಂಬುವರು ದಾಖಲೆ ಸಮೇತ ದೂರು ಸಲ್ಲಿಸಿದ್ದಾರೆ.
ಫಲಾನುಭವಿಗಳ ಆಶ್ರಯ ಮನೆ ಹಂಚಿಕೆಯ ಭೂಸ್ವಾಧಿನ ಮಾಡಿಕೊಂಡು 1979 ರಲ್ಲಿ ಅಕ್ರಮ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಲಾಗಿದೆ ಎಂದು ಸ್ನೇಹಮಯಿ ಕೃಷ್ಣ ದಾಖಲೆ ಸಮೇತ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.

