LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್ : ಹಿಂದೂ ಯುವತಿ ಮೇಲೆ ಬ್ಲ್ಯಾಕ್ ಮೇಲ್

Advertisement
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಜಿಮ್ ಟ್ರೇನರ್ ಸಮೀರ್ ಮುಲ್ಲಾ ನಿಂದ ಲವ್ ಜಿಹಾದ್ ಪ್ರಕರಣದ ಬೆನ್ನಲ್ಲೇ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಹಿಂದೂ ಯುವತಿಯನ್ನು ಬ್ಲ್ಯಾಕ್ ಮೇಲ್ ಮಾಡಿ ಮುಸ್ಲಿಂ ಯುವಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ.

ಮುಫೀಸ್ ಮಿಯಾನ್ನವರ್ ಎಂಬಾತ ಹಿಂದೂ ಯುವತಿಯ ಮೇಲೆ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದೆ.ಪ್ರೀತಿಸುವ ನಾಟಕವಾಡಿ ಲಈಮ್ಗಿಕ ದೌರ್ಜನ್ಯವೆಸಗಿದ್ದ ಮುಫೀಸ್ ಮಿಯಾನ್ನವರ್ ಬಳಿಕ ಯುವತಿಯನ್ನು ಧಾರವಾಡದಲ್ಲಿ ರಿಜಿಸ್ಟರ್ ಮ್ಯಾರೇಜ್ ಆಗಲು ಸಿದ್ಧತೆ ನಡೆಸಿದ್ದ.

ಕಳೆದ ಆಗಸ್ಟ್ ನಲ್ಲಿ ಮದುವೆಯಾಗಲು ನೋಂದಣಿಗೆ ಸಿದ್ಧತೆ ನಡೆಸಿದ್ದ. ವಿಷಯ ತಿಳಿದ ಯುವತಿಯ ಪೋಷಕರು ಮದುವೆಯನ್ನು ನಿಲ್ಲಿಸಿದ್ದರು.

ಇದಾದ ಬಳಿಕವೂ ಮುಫೀಸ್ ಮಿಯಾನ್ನವರ್ ಮತ್ತೆ ಬ್ಲ್ಯಾಕ್ ಮೇಲ್ ಮಾಡತೊಡಗಿದ್ದ. ನಿನ್ನ ಖಾಸಗಿ ವಿಡಿಯೋ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದ.

ಮನೆಯಲ್ಲಿ ಒಬ್ಬಳೇ ಇದ್ದ ವೇಳೆ ಮನೆಗೆ ನುಗ್ಗಿದ್ದ ಮಿಫೀಸ್, ಮತ್ತೆ ಯುವತಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಯಾರಿಗಾದರೂ ವಿಷಯ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಜಿಮ್ ಟ್ರೇನರ್ ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಂತ್ರಸ್ತ ಯುವತಿ ಹಿಂದೂ ಸಂಘಟನೆಗಳ ನೆರವಿನಿಂದ ಪೊಲಿಸರಿಗೆ ದೂರು ನೀಡಿದ್ದಾಳೆ.

ಕೇಶ್ವಾಪುರ ಠಾಣೆಯಲ್ಲಿ ಮುಫೀಸ್ ಮಿಯಾನ್ನವರ್ ವಿರುದ್ಧ ಅತ್ಯಾಚಾರ ಪ್ರಕರಣ, ಬ್ಲ್ಯಾಕ್ ಮೇಲ್ ಸೇರಿದಂತೆ ಹಲವು ಪ್ರಕರಣದಡಿ ಎಫ್‌ಐಆರ್ ದಾಖಲಾಗಿದೆ.

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ