Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ಆನ್ ಲೈನ್ ಗೇಮ್ ಗೆ ಮತ್ತೊಂದು ಬಲಿ: ಯುವಕ ಆತ್ಮಹತ್ಯೆ 

Advertisement
ಧಾರವಾಡ : ರಾಜ್ಯದಲ್ಲಿ ಆನ್ ಲೈನ್ ಗೇಮ್ ಗೆ ಮತ್ತೊಂದು ಬಲಿಯಾಗಿದ್ದು, ಆನ್ ಲೈನ್ ಗೇಮ್ ನಲ್ಲಿ ಹಣ ಕಳೆದುಕೊಂಡಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.

ಧಾರವಾಡ ತಾಲೂಕಿನ ಮಂಗಳಗಟ್ಟಿ ಗ್ರಾಮದಲ್ಲಿ ಮರಕ್ಕೆ ನೇಣು ಬಿಗಿದುಕೊಂಡುಕೊಂಡು ಬಸವರಾಜ ಸಕ್ರಪ್ಪನ್ನವರ್ (28) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬಸವರಾಜ್ ಆನ್ ಲೈನ್ ಗೇಮ್ ಚಟಕ್ಕೆ ಬಿದ್ದು ಹಣ ಕಳೆದುಕೊಂಡಿದ್ದ. ಯು ಕಿ ಟೆಕ್ಸ್ ಫೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಬಸವರಾಜ್ ಹಣ ಸಂಗ್ರಹಿಸಿ ಫೈನಾನ್ಸ್ ಗೆ ಕಟ್ಟುವ ಕೆಲಸ ಮಾಡುತ್ತಿದ್ದ.

ಫೈನಾನ್ಸ್ ಕಂಪನಿಗೆ ನೀಡಬೇಕಿದ್ದ 3 ಲಕ್ಷ ರೂ.ಹಣವನ್ನು ಆನ್ ಲೈನ್ ಗೇಮ್ ಗೆ ಬಳಸಿಕೊಂಡಿದ್ದ. ಫೈನಾನ್ಸ್ ಕಂಪನಿ ಮಾಲೀಕನಿಗೆ ಹಣ ನೀಡಲು ಆಗದೆ ನೊಂದು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ