Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೆಲ್ಫೇರ್ ಪಾರ್ಟಿಯಿಂದ ಮಾನ್ವಿ ತಹಸೀಲ್ದಾರ್ ಗೆ ಮನವಿ

Advertisement
ಮಾನ್ವಿಯಲ್ಲಿ ಹೆಚ್ಚಿದ ಮರಳು ಮಾಫಿಯಾ ದಂಧೆ

ಜುಮ್ಮಲದೊಡ್ಡಿ, ಸಿಮೆಂಟ್ ರೋಡ್ ರಸ್ತೆಯಿಂದ ನಡೆಯುತ್ತೆ ಸ್ಯಾಂಡ್ ಮಾಫಿಯಾ ದಂಧೆ

ಮಾನ್ವಿಯಲ್ಲಿ ಆಡಳಿತ ವ್ಯವಸ್ಥೆ ಕುಸಿದಿದ್ದರಿಂದ ದಂಧೆ ಹೆಚ್ಚುತ್ತಿದೆ

ಅಮಾಯಕರು ಸತ್ತರೆ ಯಾರು ಹೊಣೆ ಎಂದು ಜನರ ಆಕ್ರೋಶ

ಮಾನ್ವಿ: ಮಾನ್ವಿ ತಾಲೂಕಲ್ಲಿ ಆಡಳಿತ ವ್ಯವಸ್ಥೆ ಕುಸಿದಿದ್ದರಿಂದ ಮರಳು ಮಾಫಿಯಾ ದಂಧೆ ಮದ್ಲಾಪುರ, ಚೀಕಲಪರ್ವಿ , ಯಡಿವಾಳದಿಂದ ನಿತ್ಯ ಹಗಲು ರಾತ್ರಿ ಎನ್ನದೆ ಟಿಪ್ಪರ್ ಗಳ ಮೂಲಕ ನಡೆಯುತ್ತಿದ್ದು, ನಿಯಂತ್ರಣ ಮಾಡಬೇಕೆಂದು ವೆಲ್ಫೇರ್ ಪಾರ್ಟಿಯಿಂದ ಮಾನ್ವಿ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.

ಮರಳು ಖದೀಮರು ದೇಶದ ಸಂಪತ್ತು ಲೂಟಿ ಮಾಡಿ ನಿತ್ಯ ಹಗಲು ಮತ್ತು ರಾತ್ರಿ ಟಿಪ್ಪರ್ ಗಳು ಜುಮ್ಮಲದೊಡ್ಡಿ ಹಾಗು ಸಿಮೆಂಟ್ ರೋಡ್ ಮೂಲಕ ಬರುತ್ತಿದ್ದರಿಂದ ಧೂಳಿಗೆ ಜನರು ರೋಶಿ ಹೋಗಿದ್ದು, ಏನಾದರು ಅನಾಹುತವಾದರೆ ಇದಕ್ಕೆ ಯಾರು ಹೊಣೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾನ್ವಿಯಲ್ಲಿ ಆಡಳಿತ ವ್ಯವಸ್ಥೆ ಕುಸಿದಿದ್ದರಿಂದ ಮೀಸೆ ಮೂಡದ ಪುಡಿ ಯುವಕರು ಟಿಪ್ಪರ್ ಚಾಲನೆ ಮಾಡಿಕೊಂಡು ಶರವೇಗದಲ್ಲಿ ಬರುತ್ತಿದ್ದರಿಂದ ಜೀವನ ಮಾಡಲು ಕಷ್ಟಕರವಾಗಿದೆ.ಏನಾದರು ಸಾವು ನೋವು ಸಂಭವಿಸಿದರೆ ಇದಕ್ಕೆಲ್ಲ ಸರಕಾರವೇ ಹೊಣೆ ಎಂದು ವೆಲ್ಫೇರ್ ಪಾರ್ಟಿ ನೇರವಾಗಿ ಹೇಳುತ್ತದೆ ಎಂದು ಕಿಡಿಕಾರಿದರು.

ವರದಿ : ಶಿವ ತೇಜ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ