LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಇಂದಿನಿಂದ ಶಾಶ್ವತ ನಿವಾಸ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಕೆ ಆರಂಭ : ಕರ್ನಾಟಕದಲ್ಲಿಯೇ ಮೊದಲು 

Advertisement

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಕಂದಾಯ ಇಲಾಖೆಯು (Revenue Department) ಇಂದಿನಿಂದಲೇ (ಜುಲೈ 16) ಅನ್ವಯವಾಗುವಂತೆ ಅತ್ಯಂತ ಮಹತ್ವದ ಕೊಡುಗೆಯೊಂದನ್ನು ನೀಡಿದೆ.

ಇನ್ಮುಂದೆ ಕರ್ನಾಟಕದಲ್ಲಿ ಶಾಶ್ವತ ನಿವಾಸ ಪ್ರಮಾಣ ಪತ್ರ ಪಡೆಯಲು ಬಯಸುವ ನಾಗರಿಕರು ಇಂದಿನಿಂದಲೇ ಅಧಿಕೃತವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ ಅವರು ಈ ಯೋಜನೆಗೆ ಚಾಲನೆ ದೊರೆತಿರುವುದನ್ನು ದೃಢೀಕರಿಸಿದ್ದು, ಸಾರ್ವಜನಿಕರು ಇದರ ಲಾಭ ಪಡೆಯಲು ಕೋರಿದ್ದಾರೆ.

ಅರ್ಜಿ ಸಲ್ಲಿಸುವುದು ಹೇಗೆ?

ನಾಗರಿಕರ ಅನುಕೂಲಕ್ಕಾಗಿ ಇಲಾಖೆಯು ಆನ್‌ಲೈನ್ ಮತ್ತು ಆಫ್‌ಲೈನ್ ಎರಡೂ ಮಾಧ್ಯಮಗಳ ಮೂಲಕ ಅರ್ಜಿ ಸಲ್ಲಿಸಲು ಮುಕ್ತ ಅವಕಾಶ ನೀಡಿದೆ.

ಮೊಬೈಲ್ ಆಪ್: ಇದಕ್ಕಾಗಿ ಸರ್ಕಾರ ಹೊಸದಾಗಿ ವಿಶೇಷ ಮೊಬೈಲ್ ಆಪ್ ಒಂದನ್ನು ಸಿದ್ಧಪಡಿಸಿದೆ.

ಸೇವಾ ಸಿಂಧು ಪೋರ್ಟಲ್: ಸರ್ಕಾರದ ಅಧಿಕೃತ 'ಸೇವಾ ಸಿಂಧು' (Seva Sindhu) ವೆಬ್‌ಸೈಟ್‌ಗೆ ಲಾಗಿನ್ ಆಗುವ ಮೂಲಕ ಸಾರ್ವಜನಿಕರು ಮನೆಯಲ್ಲೇ ಕುಳಿತು ಸುಲಭವಾಗಿ ಅಪ್ಲೈ ಮಾಡಬಹುದು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
20 ನೇ ಎಶಿಯನ್ ಗೇಮ್ಸ್ ಕ್ರೀಡಾಕೂಟಕ್ಕೆ ಅಧಿಕೃತ ಚಾಲನೆ LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರ