LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

2027ನೇ ಸಾಲಿನ ಅಗ್ನಿವೀರ್ ನೇಮಕಾತಿಗೆ ಅರ್ಜಿ ಆಹ್ವಾನ 

Advertisement
ಅಗ್ನಿಪಥ್ ಯೋಜನೆಯಡಿ 2027ನೇ ಸಾಲಿನ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಶಿವಮೊಗ್ಗ, ದಾವಣಗೆರೆ. ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಗದಗ, ಉಡುಪಿ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಆಸಕ್ತರು ಆನ್‌ಲೈನ್ ನೋಂದಣಿ ಪೊರ್ಟಲ್-WWW.JOININDINARMY.NIC.IN ರ ಮೂಲಕ ಏ. 01 ರೊಳಗಾಗಿ ನೋಂದಾಯಿಸಿಕೊಳ್ಳುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು ಉಪ ನಿರ್ದೇಶಕ ಡಾ. ಸಿ.ಎ. ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಸೇನಾ ನೇಮಕಾತಿ ಕಛೇರಿ ದೂ. ಸಂ.: 0824-2458376, 7411497644 ಅಥವಾ WWW.JOININDINARMY.NIC.IN ಎಂಬ ಜಾಲತಾಣವನ್ನು ಸಂಪರ್ಕಿಸಬಹುದಾಗಿದೆ.

ಭಾರತೀಯ ಸೇನೆಯಲ್ಲಿ ಆಯ್ಕೆ ವಿಧಾನವು ನ್ಯಾಯಯುತ ಮತ್ತು ಪಾರದರ್ಶಕವಾಗಿದ್ದು, ಅರ್ಹತೆ ಮತ್ತು ದೈಹಿಕ ಕ್ಷಮತೆ ಮೇರೆಗೆ ಮಾತ್ರ ನಡೆಯುತ್ತದೆ.

ಯಾವುದೇ ಹಂತದಲ್ಲಿ ಭಾರತೀಯ ಸೇನೆಯಲ್ಲಿನ ಆಯ್ಕೆ ಪ್ರಕ್ರಿಯೆ ಅಥವಾ ನೇಮಕಾತಿಗಾಗಿ ಯಾರಿಗೂ ಲಂಚ ನೀಡಬಾರದು ಹಾಗೂ ನೇಮಕಾತಿ ಏಜೆಂಟ್‌ಗಳಂತೆ ನಟಿಸುವ, ಆಮಿಷ ಒಡ್ಡುವ ವ್ಯಕ್ತಿಗಳಿಗೆ ಬಲಿಯಾಗಬಾರದೆಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ