Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪದ್ಮಶ್ರೇಣಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Advertisement
ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗೈದ ವಿಕಲಚೇತನ ವ್ಯಕ್ತಿಗಳಿಗೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಮಾಡುತ್ತಿರುವ ಸ್ವಯಂ ಸೇವಾ ಸಂಸ್ಥೆಗಳಲ್ಲಿನ ಅಧ್ಯಕ್ಷರು / ಕಾರ್ಯದರ್ಶಿಗಳಿಗೆ ಪದ್ಮಶ್ರೇಣಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 2025ನೇ ಸಾಲಿಗೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ ವೈದ್ಯಕೀಯ, ಸಮಾಜಸೇವೆ, ವಿಜ್ಞಾನ ಮತ್ತು ಎಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರಿಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ, ಮತ್ತಿತರ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 2025ನೇ ಸಾಲಿನ ಪದ್ಮಶ್ರೇಣಿಯ ಪ್ರಶಸ್ತಿಗಳಾದ 'ಪದ್ಮ ವಿಭೂಷಣ' 'ಪದ್ಮಭೂಷಣ' ಮತ್ತು 'ಪದ್ಮಶ್ರೀ' ಪ್ರಶಸ್ತಿಗಳನ್ನು ನೀಡಲು ಕೇಂದ್ರ ಸರ್ಕಾರ ಪ್ರಕಟಿಸಿರುವ ಹಿನ್ನೆಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗೈದ ವಿಕಲಚೇತನ ವ್ಯಕ್ತಿಗಳಿಗೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಮಾಡುತ್ತಿರುವ ಸ್ವಯಂ ಸೇವಾ ಸಂಸ್ಥೆಗಳಲ್ಲಿನ ಅಧ್ಯಕ್ಷರು / ಕಾರ್ಯದರ್ಶಿಗಳಿಗೆ ಪದ್ಮಶ್ರೇಣಿ ಪ್ರಶಸ್ತಿಗಳಿಗೆ ಕೇಂದ್ರ ಸರ್ಕಾರದ ನಿಯಮಾವಳಿಗಳು ಜಾಲತಾಣ https://www.padmaawards.gov.in ನಲ್ಲಿ ಲಭ್ಯವಿದ್ದು ಈ ನಿಯಮಾಳಿಗಳಿಗೆ ಅನುಗುಣವಾಗಿ ಅರ್ಜಿ ಸಲ್ಲಿಸಬಹುದು.

ಅರ್ಜಿಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯಿಂದ ಪಡೆದು ಆಂಗ್ಲ ಭಾಷೆಯಲ್ಲಿ ನಿಗದಿತ ಅರ್ಜಿ ನಮೂನೆಯಲ್ಲಿ ತಿಳಿಸಿರುವ ಎಲ್ಲಾ ಅಂಶಗಳನ್ನು ಭರ್ತಿ ಮಾಡಿ, ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್, 31 ರೊಳಗೆ ಸಾಪ್ಟ್ ಕಾಫಿಯನ್ನು ಇ-ಮೇಲ್ ವಿಳಾಸ [email protected] ಗೆ ಕಳುಹಿಸಲು ತಿಳಿಸಿದೆ.

ಒಂದು ಪ್ರತಿಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ.08272-295829 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಕೊಡಗು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ಅವರು ತಿಳಿಸಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ