Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವಯಂ ಉದ್ಯೋಗ ನೇರಸಾಲ ಯೋಜನೆಗೆ ಅರ್ಜಿ ಆಹ್ವಾನ

Advertisement
ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳನ್ನು ಹಾಕಿಕೊಂಡಿದೆ.2024 - 25ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.

ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 23 ರಿಂದ ನವೆಂಬರ್ 23ರ ಒಳಗಾಗಿ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು.

ಪರಿಶಿಷ್ಟ ಪಂಗಡಗಳ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳು

ಸ್ವಯಂ ಉದ್ಯೋಗ ನೇರಸಾಲ ಯೋಜನೆಗೆ ಅರ್ಜಿ ಆಹ್ವಾನ

ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುತ್ತದೆ.

• ಘಟಕ ವೆಚ್ಚ : ₹1 ಲಕ್ಷ

ಸಾಲ : ₹50,000 (ಶೇ.4 ರಷ್ಟು ಬಡ್ಡಿದರ)

ಅರ್ಜಿ ಸಲ್ಲಿಸಲು : ಅಕ್ಟೋಬರ್ 23 ರಿಂದ ಅವಕಾಶ

ಕೊನೆಯ ದಿನಾಂಕ : ನವೆಂಬರ್ 23 ಕೊನೆಯ ದಿನಾಂಕ

ಹೆಚ್ಚಿನ ಮಾಹಿತಿಗಾಗಿ ಸ್ಕ್ಯಾನ್ ಮಾಡಿ ಮಾಹಿತಿ ಪಡೆಯಬಹುದು.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ