LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಕೃಷಿ ಇಲಾಖೆಯಲ್ಲಿ ಖಾಲಿರುವ 890 ಹುದ್ದೆಗಳಿಗೆ ಅರ್ಜಿ ಆಹ್ವಾನ

Advertisement
ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ ಹಲವು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರಿಗೆ ವಿವರಗಳು ಇಲ್ಲಿವೆ.

ಸಂಸ್ಥೆಯ ಹೆಸರು - ಕರ್ನಾಟಕ ರಾಜ್ಯ ಕೃಷಿ ಇಲಾಖೆ

ಖಾಲಿ ಹುದ್ದೆಗಳ ಸಂಖ್ಯೆ - 890

ಉದ್ಯೋಗಸ್ಥಳ - ಕರ್ನಾಟಕ ರಾಜ್ಯಾದ್ಯಂತ

ಹುದ್ದೆಗಳ ಹೆಸರು - ಅಸಿಸ್ಟೆಂಟ್‌ ಅಗ್ರಿಕಲ್ಚರ್‌ ಆಫೀಸರ್‌, ಅಗ್ರಿಕಲ್ಚರ್‌ ಆಫೀಸರ್‌

ವಿದ್ಯಾರ್ಹತೆ - ಬಿಎಸ್‌ಸಿ ಅಗ್ರಿ, ಬಿಟೆಕ್‌ ಬಯೋಟೆಕ್‌, ಕೃಷಿ ಎಂಜಿನೀರಿಂಗ್‌

ವಯೋಮಿತಿ - 21 ರಿಂದ 40 ವರ್ಷ

ವಯೋಮಿತಿ ಸಡಿಲಿಕೆ - ಎಸ್‌ಸಿ ಎಸ್‌ಟಿ / ಪ್ರವರ್ಗ -1 ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಮತ್ತು ವಿಧವೆಯರಿಗೆ 10 ವರ್ಷ

ಅರ್ಜಿ ಶುಲ್ಕ - 750 ರೂ. ಮಾಜಿ ಯೋಧರಿಗೆ 250 ರೂ. ಎಸ್‌ಸಿ ಎಸ್‌ಟಿ , ಕ್ಯಾಟಗರಿ 1 , ಅಂಗವಿಕಲರಿಗೆ 500 ರೂ.

ನೇಮಕಾತಿ ವಿಧಾನ - ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ - 10 ಮೇ

ಅಧಿಕೃತ ವೆಬ್‌ ಸೈಟ್‌ ವಿಳಾಸ - https://raitamitra.karnataka.gov.in
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು