Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಹಾರ ಸುರಕ್ಷತಾ ವಿಭಾಗದಲ್ಲಿ ಖಾಲಿಯಿರುವ 84 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ 

Advertisement

ಬೆಂಗಳೂರು: ರಾಜ್ಯ ಸರ್ಕಾರದ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ (Food Safety and Standards Authority) ಆಹಾರ ಸುರಕ್ಷತಾ ವಿಭಾಗದಲ್ಲಿ ಖಾಲಿಯಿರುವ ವಿವಿಧ ವೃಂದದ ಒಟ್ಟು 84 ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ನೇರ ನೇಮಕಾತಿ ಮಾಡಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಉಚ್ಛ ನ್ಯಾಯಾಲಯದ ನಿರ್ದೇಶನ ಹಾಗೂ FSSAI ಸೂಚನೆಗಳ ಹಿನ್ನೆಲೆಯಲ್ಲಿ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅನುಮತಿ ನೀಡಿದೆ.

ನ್ಯಾಯಾಲಯದ ಆದೇಶ ಮತ್ತು ಹಿನ್ನೆಲೆ

ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಸಲ್ಲಿಕೆಯಾಗಿದ್ದ ರಿಟ್ ಅರ್ಜಿ (ಸಂಖ್ಯೆ: 59039/2015) ವಿಚಾರಣೆ ಸಂದರ್ಭದಲ್ಲಿ, ಆಹಾರ ಪ್ರಯೋಗಾಲಯ ಮತ್ತು ಆಹಾರ ಸುರಕ್ಷತಾಧಿಕಾರಿಗಳ ಖಾಲಿ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡುವುದಾಗಿ ಸರ್ಕಾರ ಅಫಿಡವಿಟ್ ಸಲ್ಲಿಸಿತ್ತು. ಜೊತೆಗೆ ಭಾರತ ಸರ್ಕಾರದ ಗೃಹ ಸಚಿವಾಲಯ ಹಾಗೂ FSSAI ಸಿ.ಇ.ಒ ಕೂಡ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸೂಚನೆ ನೀಡಿದ್ದರು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಾತಂತ್ರ್ಯ ಸಂಭ್ರಮದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಿ : ಶಾಸಕ ಎಂ.ಟಿ.ಕೃಷ್ಣಪ್ಪ ಕರೆವಿಶೇಷಚೇತನರಿಗೆ ವ್ಹೀಲ್ ಛೇರ್, ಮೆಡಿಕಲ್ ಕಿಟ್ ವಿತರಣೆಆಹಾರ ಸುರಕ್ಷತಾ ವಿಭಾಗದಲ್ಲಿ ಖಾಲಿಯಿರುವ 84 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ವಿರೋಧ ಪಕ್ಷಗಳ ತೀವ್ರ ಗದ್ದಲ ನಡುವೆಯೇ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ವಿಧೇಯಕ ಮಂಡನೆ ಸಾವಿನಲ್ಲೂ ಒಂದಾದ ದಂಪತಿ : 45 ವರ್ಷಗಳ ದಾಂಪತ್ಯ ಇನ್ನಿಲ್ಲ ದಾಸರಹಳ್ಳಿಯಲ್ಲಿ ವಿಜೃಂಭಣೆಯಿಂದ ಶ್ರೀ ಚಾಮುಂಡೇಶ್ವರಿ ಅಮ್ಮನವರ 9ನೇ ವರ್ಷದ ಜಾತ್ರಾ ಮಹೋತ್ಸವಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ : ಡಿ. ಕೆ ಶಿವಕುಮಾರ್27ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಅಂಗವಾಗಿ ಬಾಗಲಕೋಟೆಯಲ್ಲಿ ಭಾವಪೂರ್ಣ ಬೈಕ್ ರ‍್ಯಾಲಿ; ವೃದ್ಧಾಶ್ರಮದಲ್ಲಿ ಸಿಹಿ ಹಂಚಿ ಅರ್ಥಪೂರ್ಣ ಆಚರಣೆಪ್ರಾಚೀನ ವಿಠ್ಠಲ ದೇವಸ್ಥಾನದಲ್ಲಿ ಅಭೂತಪೂರ್ವ ಉತ್ಸಾಹದಿಂದ ಆಷಾಢ ಏಕಾದಶಿಯನ್ನು ಆಚರಿಸಲಾಯಿತು!   ಕಾರ್ಗಿಲ್ ವಿಜಯೋತ್ಸವದಲ್ಲಿ ಯೋಧರ ತ್ಯಾಗ ಅನನ್ಯ