LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Education News

ನಾಳೆಯಿಂದ 3991 ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ 

Advertisement

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 3,991 ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜೂನ್ 10ರಿಂದ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ತಿಳಿಸಿದೆ.

ಹುದ್ದೆಗಳ ವಿವರ:

ಒಟ್ಟು 3,991 ಹುದ್ದೆಗಳಲ್ಲಿ ವರ್ಗಾವಣೆ ಹೀಗಿದೆ:

ಕಲ್ಯಾಣ ಕರ್ನಾಟಕ ಪ್ರದೇಶ: 596 ಹುದ್ದೆಗಳು

ಉಳಿಕೆ ಮೂಲ ವೃಂದ (ಮಿಕ್ಕಿದ ಭಾಗ): 3,395 ಹುದ್ದೆಗಳು

ಪ್ರಮುಖ ಸೂಚನೆಗಳು:

ಪರಿಶಿಷ್ಟ ಜಾತಿಯ (SC) ಅಭ್ಯರ್ಥಿಗಳು ಒಳಮೀಸಲಾತಿ ಪ್ರಕಾರ ತಮಗೆ ಅನ್ವಯವಾಗುವ ಎಸ್‌ಸಿ-ಎ, ಎಸ್‌ಸಿ-ಬಿ ಮತ್ತು ಎಸ್‌ಸಿ-ಸಿ ಜಾತಿ ಪ್ರಮಾಣ ಪತ್ರಗಳ ಆರ್‌ಡಿ ಸಂಖ್ಯೆಯನ್ನು (RD Number) ಅರ್ಜಿಯಲ್ಲಿ ಕಡ್ಡಾಯವಾಗಿ ನಮೂದಿಸಬೇಕಾಗುತ್ತದೆ.

ಕೊನೆಯ ದಿನಾಂಕ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 3 ಕೊನೆಯ ದಿನವಾಗಿರುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್