Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನರೇಗಾ ಯೋಜನೆಯಡಿ ಅರ್ಹ ರೈತರಿಂದ ಅರ್ಜಿ ಆಹ್ವಾನ

Advertisement
ತುರುವೇಕೆರೆ: ತಾಲ್ಲೂಕು ತೋಟಗಾರಿಕೆ ಇಲಾಖೆಯಿಂದ 2025-26 ನೇ ಸಾಲಿಗೆ ಅನುಷ್ಠಾನಗೊಳಿಸಲಾಗುತ್ತಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಸೌಲಭ್ಯ ಕಲ್ಪಿಸಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತಾಲ್ಲೂಕು ತೋಟಗಾರಿಕಾ ಹಿರಿಯ ಸಹಾಯಕ ನಿರ್ದೇಶಕ ಡಾ.ಸುರೇಶ್ ಎಚ್ ತಿಳಿಸಿದ್ದಾರೆ.

ಯೋಜನೆಯಡಿ ತೆಂಗು, ಮಾವು, ಸಫೋಟ, ಬಾಳೆ, ಪಪ್ಪಾಯ, ಸೀಬೆ, ನೇರಳೆ, ನಿಂಬೆ, ಹಲಸು, ಕಾಳು ಮೆಣಸು, ಜಾಯಿಕಾಯಿ, ಏಲಕ್ಕಿ, ಹುಣಸೆ, ಗೇರು, ಕೋಕೋ, ಗುಲಾಬಿ, ಫ್ಯಾಶನ್‌ ಹಣ್ಣು, ನಕ್ಷತ್ರ ಹಣ್ಣು, ಬೆಣ್ಣೆ ಹಣ್ಣು, ರಾಮ್‌ ಫಲ, ಸೀತಾಫಲ, ಅಮಟೆಕಾಯಿ, ಪನ್ನೇರಳೆ, ಬೇಲದ ಹಣ್ಣು ಹಾಗೂ ಅಡಿಕೆ ಹೊರತುಪಡಿಸಿ ಇತರೆ ಎಲ್ಲಾ ತೋಟಗಾರಿಕೆ ಬೆಳೆಗಳನ್ನು ರೈತರ ಜಮೀನಿನಲ್ಲಿ ಪ್ರದೇಶ ವಿಸ್ತರಣೆ ಕೈಗೊಳ್ಳಬಹುದಾಗಿದೆ.

ಆಸಕ್ತ ರೈತರು ಕಸಬಾ ಮತ್ತು ದಂಡಿನಶಿವರ ಹೋಬಳಿ ಕೇಂದ್ರದ ಅಧಿಕಾರಿ ಜಯಕೀರ್ತಿ ಕೆ.ಆರ್‌ 9480158831, ಮಾಯಸಂದ್ರ ಹೋಬಳಿ ಕೇಂದ್ರದ ಅಧಿಕಾರಿ ಗೋಪಾಲ 9964941890, ದಬ್ಬೇಘಟ್ಟ ಹೋಬಳಿ ಕೇಂದ್ರದ ಅಧಿಕಾರಿ ಮಧುಚಂದ್ರ ಎಂ 8105076807 ರವರಿಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ವರದಿ: ಗಿರೀಶ್ ಕೆ ಭಟ್, ತುರುವೇಕೆರೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ