Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೈಲಹೊಂಗಲದ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ಖಾಲಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

Advertisement

ಬೆಳಗಾವಿ : ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಪ್ರತಿಷ್ಠಿತ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.


ಗುತ್ತಿಗೆ ಆಧಾರದ ಮೇಲೆ ಈ ನೇಮಕಾತಿ ನಡೆಯುತ್ತಿದ್ದು, ಶಿಕ್ಷಕರು ಸೇರಿದಂತೆ ಅಡ್ಮಿನ್ ವಿಭಾಗದ ಒಟ್ಟು 23 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಆಸಕ್ತ ಅಭ್ಯರ್ಥಿಗಳು ಶಾಲೆಯ ಅಧಿಕೃತ ವೆಬ್‌ಸೈಟ್ (www.ksrss.com) ಮೂಲಕ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 6, 2026 ರ ಒಳಗೆ ಸ್ಪೀಡ್ ಪೋಸ್ಟ್ ಅಥವಾ ನೋಂದಾಯಿತ ಅಂಚೆ ಮೂಲಕ ಶಾಲೆಯ ವಿಳಾಸಕ್ಕೆ ಕಳುಹಿಸಲು ಸೂಚಿಸಲಾಗಿದೆ.


ಬೈಲಹೊಂಗಲ ತಾಲ್ಲೂಕಿನ, ಸಂಗೊಳ್ಳಿ ಗ್ರಾಮದಲ್ಲಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ಗುತ್ತಿಗೆ ಆಧಾರದ ಮೇರೆಗೆ ಈ ಕೆಳಕಂಡ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ .


ಆಸಕ್ತ ಅಭ್ಯರ್ಥಿಗಳು ಶಾಲೆಯ ಅಧಿಕೃತ ವೆಬ್‌ಸೈಟ್ (www.ksrss.com) ಮೂಲಕ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 6, 2026 ರ ಒಳಗೆ ಸ್ಪೀಡ್ ಪೋಸ್ಟ್ ಅಥವಾ ನೋಂದಾಯಿತ ಅಂಚೆ ಮೂಲಕ ಶಾಲೆಯ ವಿಳಾಸಕ್ಕೆ ಕಳುಹಿಸಲು ಸೂಚಿಸಲಾಗಿದೆ.


ಅರ್ಜಿ ನಮೂನೆಯನ್ನು ಶಾಲೆಯ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು 06 ಏಪ್ರಿಲ್2026 ರಂದು ಅಥವಾ ಅದಕ್ಕೂ ಮೊದಲು ನೋಂದಾಯಿತ/ಸ್ಪೀಡ್ ಪೋಸ್ಟ್ ಮೂಲಕ ಸಲ್ಲಿಸಲು ಈ ಮೂಲಕ ಸೂಚಿಸಲಾಗಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ