LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕರ್ನಾಟಕ ಬೆಳೆ ಸಮೀಕ್ಷೆದಾರರ ಸಂಘಟನೆಯಿಂದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ನೇಮಕ

Advertisement
ಕರ್ನಾಟಕ ಬೆಳೆ ಸಮೀಕ್ಷೆದಾರರ ಸಂಘಟನೆ ವತಿಯಿಂದ ತಾಲೂಕು  ಘಟಕ ದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ನೇಮಕ ಮಾಡಲಾಯಿತು ಅಧ್ಯಕ್ಷರಗಿ ಚಂದ್ರಬಂಡ ಗ್ರಾಮದ ಶ್ರೀ ರವಿಸಗಾರ್ ಅವರನ್ನು ನೇಮಕ ಮಾಡಲಾಯಿತು.

ಮತ್ತು ಉಪಾಧ್ಯಕ್ಷರಗಿ ಶ್ರೀ ರಂಗಪ್ಪ ಪೂರ್ತಿತಿಪ್ಲಿ ನೇಮಕ ಮಾಡಲಾಯಿತು ಮತ್ತು  ಅಧ್ಯಕ್ಷರಾಗಿ ಶ್ರೀ ನಾಗೇಶ್ ನಾಯಕ ಮತ್ತು ಪ್ರಧಾನ ಕಾರ್ಯದರ್ಶಿ ಯಾಗಿ ಗೋವಿಂದ್ ಬುರ್ದಿಪಾಡ್ ಮಲ್ಲೇಶ್ ಮಾಸದೊಡ್ಡಿ ಅವರನ್ನು ಸಂಘಟನೆ ಕಾರ್ಯದರ್ಶಿ ಯಾಗಿ ವೀರೇಶ್ ನೆಲಹಾಳ್ ಅವರನ್ನು ಖಜಾಂಚಿ ಯಾಗಿ ಪರಶುರಾಮ್ ಮಾಧ್ಯಮ ಸಲಹೆ ಗರರಾಗಿ ಮತ್ತು ಗೋಪಾಲ್ ಗಾಜಾರಳ ವೀರಾಂಜನೇಯ ಸಹ ಕಾರ್ಯದರ್ಶಿ ಮತ್ತು ಅರುಣ್ ಕುಮಾರ್ ಸಂಘಟನೆ ಸಹಕಾರ್ಯದರ್ಶಿ ಯಾಗಿ ನೇಮಕಾ ಮಾಡಲಾಯಿತು ಮುಖ್ಯ ಅತಿಥಿ ಗಳಾಗಿ ಶ್ರೀ ಅರುಣ್ ಕುಮಾರ್ ಜಿಲ್ಲಾ ಅಧ್ಯಕ್ಷರು ಮತ್ತು ಬಸವರಾಜ್ ಹೊಸಪೇಟಿ ಸಂಗಣ್ಣ ಅಮರೇಗೌಡ ಜಂಬಣ್ಣ ಮತ್ತು ಅಮರೇಶ್ ಮಾನ್ವಿ ಯವರು ಉಪಸ್ಥಿತರಿದ್ದರು.

ವರದಿ: ಗಾರಲದಿನ್ನಿ ವೀರನ ಗೌಡ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ