Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟೆಲಿಕಾಂ ಸಲಹಾ ಸಮಿತಿ ಸದಸ್ಯರಾಗಿ ವೀರಣ್ಣ. ಎನ್. ಸಾತಣ್ಣವರ ನೇಮಕ

Advertisement
ಬಾಗಲಕೋಟೆ :-ಭಾರತ ಸರಕಾರದಿಂದ ಟೆಲಿಕಾಂ ಮತ್ತು ಪ್ರಸಾರ ಸಚಿವಲಯದ ಬೆಳಗಾವಿ ವಿಭಾಗದ ಬಾಗಲಕೋಟೆ ವಿಭಾಗದ ಟೆಲಿಕಾಂ ಸಲಹಾ ಸಮಿತಿ ಸದಸ್ಯರಾಗಿ ವೀರಣ್ಣ. ಎನ್. ಸಾತಣ್ಣವರ ನೇಮಕಕ್ಕೆ ಗ್ರಾಮದಲ್ಲಿ ಮಹಿಳಾ ಸಂಘಟನೆಗಳಿಂದ ಸನ್ಮಾನ.



ಭಾರತ ಸರಕಾರದಿಂದ ಟೆಲಿಕಾಂ ಮತ್ತು ಪ್ರಸಾರ ಸಚಿವಲಯದ ಬೆಳಗಾವಿ ವಿಭಾಗದ( ಬಾಗಲಕೋಟೆ, ಬೆಳಗಾವಿ, ವಿಜಯಪುರ) ಬಾಗಲಕೋಟೆ ವಿಭಾಗದ ಟೆಲಿಕಾಂ ಸಲಹಾ ಸಮಿತಿ ಸದಸ್ಯರಾಗಿ ಬಾದಾಮಿ ತಾಲೂಕಿನ ಸ್ವಾತಂತ್ರ ಹೋರಾಟಗಾರರ ಹಾಗೂ ಯೋಧರ ಗ್ರಾಮ ಚೊಳಚಗುಡ್ಡ ಗ್ರಾಮದ ಸಮಾಜ ಸೇವಕ ಕಾಯಕಯೋಗಿ ವೀರಣ್ಣ. ಎನ್. ಸಾತಣ್ಣವರ ನೇಮಕವಾಗಿದ್ದಾರೆ.


ಸಮಾಜ ಸೇವಕ ಶ್ರೀ ವೀರಣ್ಣ. ಎನ್ ಸಾತಣ್ಣವರ ತೆಲಿಕಾಂ ಸಲಹಾ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದು ಚೊಳಚಗುಡ್ಡ ಗ್ರಾಮದವರಿಗೆ ಸಂತಸ ತಂದಿದೆ. ಗ್ರಾಮದ ಮಹಿಳಾ ಸಂಘದಿಂದ ಶ್ರೀ ಕೊರೆಪ್ಪಜ್ಜನ ಸಮುದಾಯ ಭವನದಲ್ಲಿ ವೀರಣ್ಣ. ಎನ್. ಸಾತಣ್ಣವರ ದಂಪತಿಗಳಿಗೆ  ಶಾಲು ಹೊದಿಸಿ ಹೂಮಾಲೆ ಹಾಕಿ ಸನ್ಮಾನ ಮಾಡಿ ಗೌರವಿಸಲಾಯಿತು.


ಇದೇ ಸಂದರ್ಭದಲ್ಲಿ ಚೊಳಚಗುಡ್ಡ ಗ್ರಾಮದ ಮಹಿಳಾ ಸಂಘಗಳ ಮಹಿಳೆಯರು ಸನ್ಮಾನ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ವೀರಣ್ಣ. ಎನ್. ಸಾತಣ್ಣವರ ದಂಪತಿಗಳನ್ನು ಸನ್ಮಾನ ಮಾಡಿ ಗೌರವಿಸಿದರು.


ವರದಿ:- ರಾಜೇಶ್. ಎಸ್. ದೇಸಾಯಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ