LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಒಳಮೀಸಲಾತಿ ಹಂಚಿಕೆಯಾಗದೆ ನೇಮಕಾತಿಗಳು ನಡೆಯಲಿವೆ : ಸಚಿವ ಎಚ್ ಕೆ ಪಾಟೀಲ್ 

Advertisement
ಬೆಂಗಳೂರು : ಉದ್ಯೋಗ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಇದೀಗ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಪರಿಶಿಷ್ಟ ಜಾತಿ (ಎಸ್ಸಿ) ಒಳಮೀಸಲಾತಿ ಹಂಚಿಕೆಯಾಗದೆಯೇ ನೇಮಕಾತಿ ಪ್ರಕ್ರಿಯೆಗಳು ಮುಂದುವರಿಯಲಿದೆ ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು.

ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದ್ದು, ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ ಆಗಿರುವುದರಿಂದ ನೀತಿ ಸಂಹಿತೆ ಜಾರಿಯಾಗಿದೆ.

ಈ ಹಿನ್ನೆಲೆಯಲ್ಲಿ ಒಳಮೀಸಲಾತಿ ಕುರಿತಂತೆ ಯಾವುದೇ ನಿರ್ಣಯ ತೆಗೆದುಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಈ ನಿರ್ಣಯಕ್ಕೆ ಬರಲಾಗಿದೆ.

ಆದರೆ, ಈಗಾಗಲೇ ದಲಿತ ಸಂಘಟನೆಗಳು ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಸಾಕಷ್ಟು ಪ್ರತಿಭಟನೆಗಳು ನಡೆಸಿದ್ದು, ಮೂರ್ನಾಲ್ಕು ದಶಕಗಳಿಂದ ನಡೆಸುತ್ತಿರುವ ಹೋರಾಟಕ್ಕೆ ನ್ಯಾಯ ಸಿಗದಿರುವ ಬಗ್ಗೆ ಅಸಮಾಧಾನ ಹೊರಹಾಕಿವೆ. ಈ ಹಂತದಲ್ಲಿ ವಿಶೇಷ ಸಂಪುಟ ಸಭೆ ಮುಂದೂಡಿಕೆಯಾಗಿದ್ದು, ಉಪಚುನಾವಣೆ ಮುಗಿಯುವವರೆಗೆ ಸಮಾಧಾನದಿಂದ ಇರುವುದು ಅನಿವಾರ್ಯವಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು