Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏಪ್ರಿಲ್ ೨೬ ಸಂವಿಧಾನ ಸಂರಕ್ಷಕರ ಸಮಾವೇಶ!

Advertisement
ಸಿಂಧನೂರು : ಏಪ್ರಿಲ್ 17ರಂದು ನಗರಕ್ಕೆ ಸಂವಿಧಾನ ಯುವಯಾನ ಬೈಕ್ ಜಾಥಾ ಕಲಬುರ್ಗಿ ಜಿಲ್ಲೆಯ ವಾಡಿಯಿಂದ ಏಪ್ರಿಲ್ 14 ರಿಂದ ಏಪ್ರಿಲ್ 25ರ ವರೆಗೆ ಬೈಕ್ ಜಾಥಾ ಮೂಲಕ ಸಂವಿಧಾನದ ಜಾಗೃತಿ ಎಂಬ ಯುವಯಾನ ಮೂಲಕ ಎಪ್ರಿಲ್ 17 ರಂದು ಸಿಂಧನೂರು ನಗರಕ್ಕೆ ತಲುಪಿದ ಹಿನ್ನೆಲೆಯಲ್ಲಿ ನಗರದ ಭೀಮ ಬಂಧುಗಳು ಪ್ರಗತಿಪರ ಸಂಘಟನೆ ಮುಖಂಡರು ಸಂವಿಧಾನ ಯುವ ಯಾನವನ್ನು ಅದ್ದೂರಿಯಾಗಿ ಬರಮಾಡಿಕೊಂಡು ಏಪ್ರಿಲ್ 26ರಂದು ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನ ಆವರಣದ ಹೈಸ್ಕೂಲ್ ಬಳಿ ನಡೆಯುವ ಸಂವಿಧಾನ ಸಂರಕ್ಷಕರ ಸಮಾವೇಶಕ್ಕೆ ಭೀಮ ಬಂಧುಗಳು ಹಾಗೂ ಪ್ರಗತಿಪರ ಸಂಘಟಕರು ಚಿಂತಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿದೆ ಎಂದರು.

[video width="848" height="382" mp4="https://bharathvaibhav.com/wp-content/uploads/2025/04/WhatsApp-Video-2025-04-18-at-11.09.39-AM.mp4"][/video]

ಈ ಸಂದರ್ಭದಲ್ಲಿ, ಅಲ್ಲಮಪ್ರಭು ಪೂಜಾರಿ. ಹೆಚ್ ಎನ್. ಬಡಿಗೇರ್. ಮೌನೇಶ್ ಜಾಲವಾಡಗಿ. ನಾರಾಯಣ ಬೆಳಗುರ್ಕಿ. ಹನುಮಂತ ಹಂಪನಾಳ. ಚಿಟ್ಟಿಬಾಬು. ಬಸವರಾಜ ಬಾದರ್ಲಿ. ಬಿ ಎನ್. ಯಾರದಿಹಾಳ. ರಮೇಶ್ ಪಾಟೀಲ್ ಬೇರಿಗಿ. ಆಲಂಬಾಶ್ ಬೂದಿಹಾಳ . ಹುಲುಗಪ್ಪ ಸೋಮಲಾಪುರ. ಮುತ್ತು ಸಾಗರ್. ಮಲ್ಲಿಕಾರ್ಜುನ. ಉಮೇಶ್ ಸುಕಲ್ಪೇಟೆ. ಇನ್ನು ಅನೇಕರಿದ್ದರು.

ಬಿ ವಿ 5 ನ್ಯೂಸ್
ಬಸವರಾಜ ಬುಕ್ಕನಹಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ