ಲಂಡನ್: ಮೂವತ್ತರ ಹರೆಯದ ವೇಗದ ಬೌಲರ್ ಆರ್ಚರ್ ಅವರನ್ನು ಭಾರತ ವಿರುದ್ಧ ನಡೆಯುವ ಎರಡನೇ ಕ್ರಿಕೆಟ್ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡದಲ್ಲಿ ಸೇರ್ಪಡೆ ಮಾಡಲಾಗಿದೆ. ಆರ್ಚರ್ ಈಚೆಗೆ ನಡೆದ ಐಪಿಎಲ್ ಪಂದ್ಯಾವಳಿಯಲ್ಲಿ ಆಡಿದ್ದರು. ಮೊದಲ ಟೆಸ್ಟ್ ಪಂದ್ಯದಲ್ಲಿ ಅವರನ್ನು ಆಯ್ಕೆ ಮಾಡಿರಲಿಲ್ಲ.
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.