Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳೆಗೆ ಖಾಸಗಿ ಅಂಗ ತೋರಿಸಿ ವಿಕೃತಿ ಮೆರೆದಿದ್ದ ಆರೋಪಿ ಅರೆಸ್ಟ್ 

Advertisement
ಬೆಂಗಳೂರು : ಬೆಂಗಳೂರು ನಗರದ ಕ್ವೀನ್ಸ್ ರಸ್ತೆಯ ರಾಜೀವ್ ಗಾಂಧಿ ಕಾಲೋನಿಯಲ್ಲಿ ಮಹಿಳೆಗೆ ಖಾಸಗಿ ಅಂಗ ತೋರಿಸಿ ವಿಕೃತಿ ಮೆರೆದಿದ್ದ ಆರೋಪಿ ಕಾರ್ತಿಕ್​​ನನ್ನು ಶಿವಾಜಿನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಕಳೆದ ಏಪ್ರಿಲ್ 13 ರಂದು ಊಟ ಮುಗಿಸಿ ಎರಡನೇ ಮಹಡಿಗೆ ಮಲಗಲು ಓರ್ವ ಮಹಿಳೆ ತೆರಳುತ್ತಿದ್ದರು.ಈ ವೇಳೆ ಎದುರು ಮನೆಯಲ್ಲಿ ವಾಸವಾಗಿರುವ ಆರೋಪಿ ಕಾರ್ತಿಕ್​ ಪ್ಯಾಂಟ್ ಬಿಚ್ಚಿ ಖಾಸಗಿ ಅಂಗ ತೋರಿಸಿ ವಿಕೃತಿ ಮೆರೆದಿದ್ದ.

ಇದನ್ನು ಪ್ರಶ್ನೆ ಮಾಡಿದ ಮಹಿಳೆ ಪತಿ ಮೇಲೆ ಮತ್ತು ಜಗಳ ಬಿಡಿಸಲು ಬಂದವರ ಮೇಲೂ ಆರೋಪಿ ಅಟ್ಯಾಕ್ ಮಾಡಿದ್ದ. ಎರಡನೇ ಮಹಡಿಯಿಂದ ಹಾಲೋ ಬ್ಲಾಕ್, ಹೂವಿನ ಪಾಟ್ ಕೆಳ ಮಹಡಿಯಲ್ಲಿದ್ದವರ ಮೇಲೆ ಎಸೆದಿದ್ದ.

ಘಟನೆಯಲ್ಲಿ ಏಳು ಜನರಿಗೆ ಗಾಯವಾಗಿತ್ತು.ಇದೀಗ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಪ್ರಕರಣ ದಾಖಲಿಸಿಕೊಂಡ ಶಿವಾಜಿ ನಗರ ಪೊಲೀಸರು ಆರೋಪಿ ಕಾರ್ತಿಕ್‌ನನ್ನು ಬಂಧಿಸಿ, ಜೈಲಿಗಟ್ಟಿದ್ದಾರೆ.

ವಿಚಾರಣೆ ವೇಳೆ ನಾನು ಮೂತ್ರವಿಸರ್ಜನೆ ಮಾಡುತ್ತಿದೆ. ಆ ಸಮಯದಲ್ಲಿ ಮಹಿಳೆ ಬಂದಿದ್ದಾಳೆ. ಈ ವೇಳೆ ಗಲಾಟೆಯಾಗಿದೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ