Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಲಘಟಗಿ ಹಿರೆಹೋನ್ನಹಳ್ಳಿಯ ಗ್ರಾಮದಲ್ಲಿ ಅಕ್ರಮ ಸರಾಯಿ ಮಾರುತ್ತಿದ್ದವರ ಬಂಧನ.

Advertisement
ಹಿರೆಹೋನಹಳ್ಳಿ:ಗ್ರಾಮದಲ್ಲಿ ಅಕ್ರಮ ಸರಾಯಿ ಮಾರುತ್ತಿರುವ ಬಗ್ಗೆ ಗ್ರಾಮಸ್ಥರಿಂದ ನಮ್ಮ ಮಾಧ್ಯಮಕ್ಕೆ ತಿಳಿಸಲಾಯಿತು. ಇದನ್ನು ಕಲಘಟಗಿ ಅಬಕಾರಿ ಇನ್ಸ್ಪೆಕ್ಟರ್ ಶಿವಪ್ಪ ಸಣ್ಣಮಣಿ ಅವರಿಗೆ ತಿಳಿಸಲಾಯಿತು. ಅವರ ಸಿಬ್ಬಂದಿ ಜೊತೆಗೆ ಅಕ್ರಮ ಸರಾಯಿ ಮಾರಾಟ ಸ್ಥಳಕ್ಕೆ ಬಂದು ಸ್ಥಳ ಪರಿಶೀಲನೆ ಮಾಡಿ ಮಾರಾಟಗಾರರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಯಿತು. ಕಲಘಟಗಿ ಅಬಕಾರಿ ಇನ್ಸ್ಪೆಕ್ಟರ್ ಅವರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತಪಡಿಸಲಾಯಿತು. ಹಳ್ಳಿಗಳಲ್ಲಿ ಈ ತರಹ ಅಕ್ರಮ ಸರಾಯಿ ಮಾರುವುದರಿಂದ ಎಷ್ಟು ಅಮಾಯಕರು ಕುಡಿತದ ಚಟಕ್ಕೆ ಬಲಿಯಾಗುತ್ತಿದ್ದಾರೆ . ಯುವಕರ ಕುಡಿತದ ಚಟದಿಂದ ಕುಟುಂಬಸ್ಥರ ನೆಮ್ಮದಿಯೇ ಹಾಳಾಗಿದೆ ಎಂದು ನೊಂದ ಕುಟುಂಬಗಳು ಕಣ್ಣೀರು ಹಾಕುತ್ತಿದೆ ಇನ್ನಾದರೂ ಈ ರೀತಿ ಆಗದಂತೆ ಸಂಬಂಧಪಟ್ಟ ಇಲಾಖೆಗಳು ಗಮನ ಹರಿಸಬೇಕಾಗಿದೆ.


ವರದಿ : ಗುರುರಾಜ ಹಂಚಾಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭರ್ಜರಿ ಗೆಲುವಿನೊಂದಿಗೆ ಪ್ಲೇ ಆಪ್‌ಗೆ ಎಂಟ್ರಿ ಪಡೆದ ಆರ್‌ಸಿಬಿಶಿವಾನಂದ ನೀಲಣ್ಣವರ್ ಪ್ರಕರಣ ಸಿಐಡಿಗೆ ವಹಿಸಲಾಗಿದ್ದು, ತನಿಖೆ ಬಳಿಕ ಎಲ್ಲವೂ ಬಹಿರಂಗ : ಸತೀಶ್ ಜಾರಕಿಹೊಳಿ ಪ್ರೀತಿ ವಿಷಯಕ್ಕೆ 17 ವರ್ಷದ ಮಗಳನ್ನೇ ಕೊಂದ ತಂದೆ ಶಿವಾನಂದ ನೀಲಣ್ಣವರ ವಂಚನೆ ಕೇಸ್ : 4 ಬ್ಯಾಂಕ್ ಖಾತೆಗಳು ಪ್ರೀಜ್, ಕೋಟಿ ಕೋಟಿ ಹಣ ಪತ್ತೆ ಶಾಲೆಯಲ್ಲಿ ಹಾಜರಾತಿ ಹಾಕುವ ವೇಳೆ 'ಎಸ್ ಸರ್' ಬದಲು ಜೈ ಶ್ರೀರಾಮ್ ಹೇಳಿ : ಶಾಸಕ ಯತ್ನಾಳ್ ಕೊರಗಜ್ಜ ಸನ್ನಿಧಿಯಲ್ಲಿ ಹರಕೆ ಕೋಲ ಸೇವೆ ಸಲ್ಲಿಸಿದ ನಟಿ ರಚಿತಾ ರಾಮ್ನಟ ವಿಜಯ್ ತಮಿಳುನಾಡಿನ ಸಿಎಂ ಆಗಿರುವುದು ನನಗೆ ಅಸೂಯೆ ಇಲ್ಲ : ನಟ ರಜನಿಕಾಂತ್ ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಇಂಧನ, ಚಿನ್ನದ ಖರೀದಿಯಲ್ಲಿ ಭಾರಿ ಇಳಿಕೆ ಇಂದು ಡಿಸಿ- ಆರ್‌ಆರ್ ಕದನಗೆಲ್ಲಲೇಬೇಕಾದ ಒತ್ತಡದಲ್ಲಿ ಪಂಜಾಬ್ ಕಿಂಗ್ಸ್